ಕರ್ನಾಟಕ ಸುದ್ಧಿಗಳು ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆBy News Desk BenkiyabaleNovember 09, 2024 5:48 pm ತಿಪಟೂರು: ವಾಹನಗಳನ್ನು ಕಾಲಕಾಲಕ್ಕೆ ತಪಾಸಣೆ ಮಾಡಿಸಿ, ವಾಹನದ ಆರೋಗ್ಯವನ್ನು ಕಾಪಾಡಬೇಕು ನಮ್ಮ ನಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿಡುವ ಮೂಲಕ ಪರಿಸರವನ್ನು ಉಳಿಸಲು ಕಾರ್ಯ ಪ್ರವೃತ್ತರಾಗಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ…