ಹುಳಿಯಾರು: ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಭಾರಿ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿAದ ಬುಧವಾರ ನೆರವೇರಿತು. ರಥೋತ್ಸವದ ಅಂಗವಾಗಿ ಮುಂಜಾನೆಯಿAದಲೇ ಸ್ವಾಮಿಯ ವರ…
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತೆಂಗು ಬೆಳೆಯಲ್ಲಿ ಭಾದಿಸುತ್ತಿರುವ ಅತಿಕ್ರಮಣಕಾರಿ ಬಿಳನೊಣಗಳ ನಿಯಂತ್ರಣಕ್ಕೆ ಶಾಸಕರಾದಂತಹ ಸಿ.ಬಿ.ಸುರೇಶ್ ಬಾಬು ರವರು ಹಾಗೂ ತೋಟಗಾರಿಕೆ, ಕೃಷಿ ಇಲಾಖೆಗಳ ಜೊತೆಗೂಡಿ ರೈತರಿಗೆ ಆಸರೆಯಾಗುವಂತಹ…
ಹುಳಿಯಾರು: ದೀಪದ ಕೆಳಗೆ ಕತ್ತಲೆ ಎನ್ನುವಂತ್ತಾಗಿದೆ ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಮ ಪಂಚಾಯ್ತಿ. ಈ ಪಂಚಾಯ್ತಿ ವ್ಯಾಪ್ತಿಗೆ ಹತ್ತಾರು ಹಳ್ಳಿಗಳು ಬರುತ್ತವಾದರೂ ಪಂಚಾಯ್ತಿ ಕಛೇರಿ ಇರುವ ನಿತ್ಯ…
ಹುಳಿಯಾರು: ಪಟ್ಟಣ ಪಂಚಾಯಿತಿಯ ೨೦೨೫-೨೬ ನೇ ಸಾಲಿನ ಆಯವ್ಯಯವನ್ನು ಅಧ್ಯಕ್ಷೆ ರತ್ನಮ್ಮ ಮಂಗಳವಾರ ಮಂಡಿಸಿದ್ದು ಪಟ್ಟಣ ಪಂಚಾಯಿತಿಗೆ ವಿವಿಧ ಮೂಲಗಳಿಂದ ಒಟ್ಟು ೩೩,೦೮,೬೨,೦೦೦ ರೂ ಆದಾಯ ನಿರೀಕ್ಷಿಸಲಾಗಿದ್ದು…
ಹುಳಿಯಾರು: ಹುಳಿಯಾರು ಆರ್ಯವೈಶ್ಯ ಮಂಡಳಿಯ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಯನ್ನು ಶುಕ್ರವಾರ ಅವಿರೋಧವಾಗಿ ಮಾಡ ಲಾಗಿದ್ದು ಅಧ್ಯಕ್ಷರಾಗಿ ಟಿ.ಆರ್.ನಾಗೇಶ್ ಆಯ್ಕೆ ಯಾಗಿದ್ದಾರೆ. ಉಪಾಧ್ಯಕ್ಷರಾಗಿ ಡಿ.ಎಸ್.ಮೋಹನ್ ಕುಮಾರ್,…
ಹುಳಿಯಾರು: ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ತಮ್ಮ ತಮ್ಮಲ್ಲಿ ಉಳಿತಾಯ ಮಾಡಿ ರಾಷ್ಟಿçÃಕೃತ ಬ್ಯಾಂಕಿನಲ್ಲಿಟ್ಟು ತಮ್ಮ ಉಳಿತಾಯ ಹಣದ ಅನುಗುಣವಾಗಿ ೨೦ ಲಕ್ಷ ರೂಗಳವರೆಗೆ ಆಧಾರ ರಹಿತ…
ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದ ೨೦ ಸಾವಿರ ಅಸಹಾಯಕರಿಗೆ ಪ್ರತಿ ತಿಂಗಳು ೧ ಸಾವಿರ ಮಾಸಾಶನವನ್ನು ಕಳೆದ ೩೦ ವರ್ಷಗಳಿಂದ ವಿತರಿಸುತ್ತಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ೧೯೬…
ಹುಳಿಯಾರು: ಹುಳಿಯಾರು ಹೋಬಳಿ ಲಿಂಗಪ್ಪನಪಾಳ್ಯದಲ್ಲಿ ಶ್ರೀ ಸಂಗಮೇಶ್ವರ ಜಾನಪದ ಕರಪಾಲ ಮೇಳ ತಂಡದವರಿAದ ಗರ್ಭಿಣಿಯರಿಗೆ ಅರಿವು ಮೂಡಿಸಲಾಯಿತು ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಆಯೋಜಿಸಿದ್ದ ಈ…