Browsing: ಹುಳಿಯಾರು

ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆ ಮುಂಭಾಗ ನಡೆಯುತ್ತಿರುವ ವಾರದ ಸಂತೆ ಸ್ಥಳಾಂತರ ಸೇರಿದಂತೆ ನೀರು, ಶೌಚಾಲಯ, ನೆರಳು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ರಾಜ್ಯ ರೈತ…

ಹುಳಿಯಾರು: ವಾರದ ಸಂತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಹೊಸಹಳ್ಳಿ ಚಂದ್ರಣ್ಣ ಬಣದ ವತಿಯಿಂದ ಹುಳಿಯಾರು…

ಹುಳಿಯಾರು: ಬ್ಯಾಂಕುಗಳಲ್ಲಿ ವ್ಯವಹರಿಸಲೆಂದು ಉಳಿತಾಯ ಖಾತೆ ತೆರೆದಿರುವ ಕೆಲವು ಗ್ರಾಹಕರು, ಖಾತೆಗಳಿಗೆ ಹಣ ಕಟ್ಟುವುದಾಗಲಿ ತೆಗೆಯುವುದಾಗಲಿ ಮಾಡದೇ ಇದ್ದಲ್ಲಿ ಆ ಉಳಿತಾಯ ಖಾತೆಯು ನಿಸ್ಕಿçಯವಾಗುತ್ತದೆ, ಆದ್ದರಿಂದ ಗ್ರಾಹಕರು…

ಹುಳಿಯಾರು: ವಾರದ ಸಂತೆಗೆ ಮೂಲ ಸೌಕರ್ಯ ಕೊಡುವವರೆವಿಗೂ ಸುಂಕ ಸಂಗ್ರಹಿಸಬಾರದೆAದು ತಿಳಿಸಿದ್ದರೂ ಸಹ ದೌರ್ಜನ್ಯದಿಂದ ಸುಂಕ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಸ್ಥಳದಿಂದ ರೈತರು ವಾರದ ಸಂತೆಗೆ…

ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ನಡೆಯುತ್ತಿರುವ ವಾರದ ಸಂತೆ ಸ್ಥಳಾಂತರ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ವಿಚಾರವಾಗಿ ಅಧಿಕಾರಿಗಳು ಕೊಟ್ಟ ಮಾತಿನಂತೆ ಬುಧವಾರದೊಳಗೆ ನಡೆದುಕೊಳ್ಳದಿದ್ದರೆ…

ಹುಳಿಯಾರು: ಕಳೆದ ೧೦ ದಿನಗಳಿಂದ ಹುಳಿಯಾರು ಪಟ್ಟಣದಲ್ಲಿ ಗೊಬ್ಬರ ವಿತರಿಸುತ್ತಿದ್ದರೂ ಸಹ ರೈತರ ನೂಕುನುಗ್ಗಲು ಕಡಿಮೆ ಆಗಿಲ್ಲ. ಪರಿಣಾಮ ಸೋಮವಾರ ಪೊಲೀಸ್ ಕಣ್ಗಾವಲಿನಲ್ಲಿ ಗೊಬ್ಬರ ವಿತರಿಸುವ ಸ್ಥಿತಿ…

ಹುಳಿಯಾರು: ಹುಳಿಯಾರು ಬಸ್ ನಿಲ್ದಾಣಕ್ಕೆ ಬರುವವರು ಪ್ರಕೃತಿಯ ಕರೆಗಳನ್ನು ಮನೆಯಲ್ಲೇ ಮುಗಿಸಿಕೊಂಡು ಬನ್ನಿ ಎಂದು ಸುದ್ದಿ ಮಾಡಿದಾಯ್ತು. ಹುಳಿಯಾರು ಬಸ್ ನಿಲ್ದಾಣಕ್ಕೆ ಬರುವವರು ಕುಡಿಯುವ ನೀರನ್ನು ಮನೆಯಿಂದಲೇ…

ಹುಳಿಯಾರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾದುಹೋಗಲಿರುವ ಭಾರತಮಾಲಾ ಪರಿಯೋಜನೆಯಡಿ ೪-ಪ ಥಗಳ ಪ್ರವೇಶ-ನಿಯಂತ್ರಿತ ಗ್ರೀನ್‌ಫೀಲ್ಡ್ ಹೆದ್ದಾರಿ ಯೋಜನೆ (ಇಸಿ-೨೦) ಕುರಿತು…

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ ಮುಂದೆ ಲೆಕ್ಕ ಕೊಡಿ ಚಳುವಳಿ ಹಮ್ಮಿಕೊಳ್ಳಬೇಕಾಗುತ್ತದೆ…

ಹುಳಿಯಾರು: ಹುಳಿಯಾರು ಸಮೀಪದ ಹಂದನಕೆರೆ ಹೋಬಳಿ ರಂಗಾಪುರ ಗ್ರಾಮದಲ್ಲಿ ಚಿಕ್ಕನಾಯಕನಹಳ್ಳಿಯ ನವೋದಯ ಪ್ರಥಮ ದರ್ಜೆ ಕಾಲೇಜಿನಿಂದ ನಡೆಯುತ್ತಿರುವ ಎನ್.ಎಸ್.ಎಸ್ ಶಿಬಿರದಲ್ಲಿ ಚಿಕ್ಕನಾಯಕನಹಳ್ಳಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ…