Browsing: Ambedkar

ತುಮಕೂರು: ಪ್ರಭಾವಿಗಳು, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶಬಾಬು ಅವರ ಹಿಂಬಾಲಕರು ಆಗಿರುವ ಗುತ್ತಿಗೆದಾರರಾದ ಚಲುವರಾಜು, ರಾಜಣ್ಣ ಅವರಿಂದ ನನಗೆ ಜೀವ ಭಯವಿದ್ದು, ಸೂಕ್ತ ರಕ್ಷಣೆ ನೀಡಬೇಕು ಎಂದು ಲೋಕೋಪಯೋಗಿ…

ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನ ಅಂಗೀಕಾರದ ೭೫ ವರ್ಷದ ಸಂದರ್ಭದಲ್ಲಿ ಕಲ್ಪತರು ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಏಪ್ರಿಲ್ ೧೪ರಂದು ಅಂಬೇಡ್ಕರ್ ಜನ್ಮದಿನದಂದು…

ಹುಳಿಯಾರು: ಬಡವರಿಗೆ ಗಂಭೀರ ಕಾಯಿಲೆಗಳಾದಾಗ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪುನಃ ಯಶಸ್ವಿನಿ ಯೋಜನೆ ಜಾರಿಗೆ ತಂದಿದೆ. ಆದರೆ ಜನರಿಗೆ ಅನುಕೂಲವಾಗುವ ಈ ಯೋಜನೆಯ ನೊಂದಣಿಗೆ ಕ್ಷಿಣಿಸಿದೆ. ಸಿಬ್ಬಂದಿಗಳ…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು…

ಬೆಂಗಳೂರು: ಈ ಬಾರಿ ಸರಕಾರದ ಅವಧಿಯ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಕೊನೆಯ ಸಚಿವ ಸಂಪುಟ…

ತುಮಕೂರು ದೇಶ ವಿದೇಶ ಸೇರಿದಂತೆ ನಾಡಿನಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದು ಇಡೀ ಭಾರತ ಅಂಬೇಡ್ಕರ್ ಅವರು…

ತುಮಕೂರು ರಾಷ್ಟ್ರೀಯ ವಿದ್ಯಾರ್ಥಿವೇತನ ಪೆÇೀರ್ಟಲ್‍ನ ಮೆಟ್ರಿಕ್ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದು ವಿಷಾದ ಸಂಗತಿಯಾಗಿದ್ದು, ಕೂಡಲೇ ಈ…

ತುಮಕೂರು ವಿಕಲಚೇತನರು ಯಾರೂ ಕೂಡ ತಮ್ಮ ದ್ಯೆಹಿಕ ಸ್ಥಿತಿ ಬಗ್ಗೆ ಚಿಂತಿತರಾಗದೆ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೌಶಲ್ಯಯುತರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.…

ಚಿಕ್ಕನಾಯಕನಹಳ್ಳಿ: ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಅವರ ಜಯಂತಿ ಏಪ್ರಿಲ್ 23ರಂದು ನಡೆಯುವ ಕಾರ್ಯಕ್ರಮಕ್ಕೆ ಕನಿಷ್ಠ ಐದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಬೇಕು ಕಾರ್ಯಕ್ರಮದ ಬಗ್ಗೆ…

ತುಮಕೂರು: ನಗರದ ಹೊರವಲಯದ ಹೆಗ್ಗೆರೆಯ ಹೊಸ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ (ರಿ) ಕಚೇರಿಯಲ್ಲಿಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತ್ಯೋತ್ಸವ…