Browsing: BJP

ಕೊರಟಗೆರೆ: ಪಟ್ಟಣದ ಕರುನಾಡು ಹೋಟೆಲ್ ಕೆಳಭಾಗದಲ್ಲಿ ಬಿಜೆಪಿ ಪಕ್ಷದ ನೂತನ ಕಚೇರಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಪಕ್ಷ ಸಂಘಟನೆ ಹಾಗೂ ಎಲ್ಲಾ ಚಟುವಟಿಕೆಗಳಿಗೆ ಅಧಿಕೃತವಾಗಿ ಬಳಸಿಕೊಳ್ಳಲು ಚಾಲನೆ…

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದು ನುಡಿದಂತೆ ನಡೆದಿದೆ. ಜನರ ಆಶಯಕ್ಕೆ…

ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರೀಯ ತನಿಖಾ ದಳ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸಚಿವ ಬಿ.…

ತುಮಕೂರು: ಆಗ್ನೇಯ ಪದವಿಧರರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ನಗರದ ವಿವಿಧ ಕಾಲೇಜು, ನ್ಯಾಯಾಲಯ ಆವರಣಗಳಲ್ಲಿ ಪದವಿಧರ ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು. ಶಾಸಕ…

ತುಮಕೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನ್ಯಾಯಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ನೀಟ್ ಪರೀಕ್ಷೆ ಹಗರಣದ ಶಿಕ್ಷಣ…

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ ಭವನದಲ್ಲಿ ೨೪ನೇ ವರ್ಷದ ಸ್ಲಂ ವಿದ್ಯಾರ್ಥಿಗಳ…

ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ತಾಲ್ಲೂಕಿನ ನಿಟ್ಟೂರು ಬಳಿ ಪೊಲೀಸರು ಶನಿವಾರ ವಶಕ್ಕೆ ಪಡೆದರು. ತಾಲ್ಲೂಕಿನ ಸಂಕಾಪುರ, ಡಿ.ರಾಂಪುರ…

ತುಮಕೂರು: ವಿದೇಶದಲ್ಲಿ ಕಲಿತಿದ್ದರು,ದೇಶದ ಸ್ವಾತಂತ್ರಕ್ಕಾಗಿ ಮಹಾತ್ಮಗಾಂಧಿಯೊAದಿಗೆ ಸೇರಿ ದೇಶಕ್ಕೆ ಸ್ವಾತಂತ್ರ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಂಡಿತ ಜವಹರಲಾಲ್ ನೆಹರು, ಅಪ್ಪಟ್ಟ ದೇಶ ಪ್ರೇಮ ಹೊಂದಿದ್ದ ನಾಯಕ…

ತುಮಕೂರು:  ನಗರದ ಜಿಲ್ಲಾ ಕಾಂಗ್ರೆಸ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್‌ಗಾಂಧಿಯವರ ೩೫ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಭಯೋತ್ಪಾಧನಾ ವಿರೋಧಿ ದಿನವನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ…

ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗವಲ್ಲಿ ಗ್ರಾಮದ ಕೆರೆ ಕೋಡಿಯ ಅಂಚಿನಲ್ಲಿ ವಾಸವಿದ್ದ ಸುಡುಗಾಡು ಸಿದ್ದ ಸಮುದಾಯದ ೧೯ ಕುಟುಂಬಗಳನ್ನು ಬಳ್ಳಗೆರೆ ಗ್ರಾಮ ಪಂಚಾಯಿತಿ ಹನುಮಂತನಗರಕ್ಕೆ…