ಚಿಕ್ಕನಾಯಕನಹಳ್ಳಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳ ನಿವಾರಣೆಗೆ ‘ಮನೆಬಾಗಿಲಿಗೆ ಮನೆಮಗ’ ಕಾರ್ಯಕ್ರಮ ಒಂದು ಮಹತ್ವದ ಮೈಲಿಗಲ್ಲಾಗಲಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು. ಅವರು ಪಟ್ಟಣದ ತೀನಂಶ್ರೀ…
ಚಿಕ್ಕನಾಯಕನಹಳ್ಳಿ: ಕಂದಾಯ ಇಲಾಖೆಯ ಅಧಿಕಾರಿಗಳೇ ನಕಲಿ ದಾಖಲೆಸೃಷ್ಠಿಸಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ದಾಖಲೆ ಮಾಡಿದ ಅಪರೂಪದ ಪ್ರಕರಣವನ್ನು ಕೆಆರ್‌ಎಸ್ ಪಕ್ಷದ ಮುಖಂಡರು ದಾಖಲೆ ಸಮೇತ…
ಚಿಕ್ಕನಾಯಕನಹಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದಗಳ ರೈತವಿರೋಧಿ ನೀತಿ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ರೈತಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ರಾಜ್ಯರೈತಸಂಘ ಹಾಗೂ ಹಸಿರು…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ರೈತರ ಪಾಲಿನ ಏಕೈಕ ಜೀವಜಲದ ಮೂಲವಾದ ಹೇಮಾವತಿ ನಾಲೆಯ ಬಹುತೇಕಕಡೆ ಹೂಳುತುಂಬಿ ಮುಂಬರುವ ದಿನದಲ್ಲಿ ನೀರೇಹರಿಯದ ಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕಿನ ರೈತರ ಪಾಲಿಗೆ ಏಕೈಕ…
ಚಿಕ್ಕನಾಯಕನಹಳ್ಳಿ: ಹಳ್ಳಿಗೊಂದು ವಚನದೀಪ ಕಾರ್ಯಕ್ರಮದಡಿ ಇಂದು ಪಟ್ಟಣದ ಶ್ರೀಗುರುಸಿದ್ದರಾಮೇಶ್ವರ ದೇಗುಲದ ಶ್ರಿಕರಿಸಿದ್ದೇಶ್ವರ ಮಠದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ೭-೩೦ಕ್ಕೆ ಡಾ. ಶ್ರೀ ಶಿವಕುಮಾರಸ್ವಾಮಿಗಳ ಪುಣ್ಯಸ್ಮರಣೆ ಅಂಗವಾಗಿ…
ಚಿಕ್ಕನಾಯಕನಹಳ್ಳಿ: ಪಟ್ಟಣದ ೨೩ವಾರ್ಡ್ಗಳ ಸಮಗ್ರ ಅಭಿವೃದ್ದಿಗೆ ಅದ್ಯತೆಯ ಮೇಲೆ ಅವಕಾಶ ಮಾಡಿಕೊಂಡು ಕೆಲಸ ಮಾಡಿ ಶಾಶ್ವತವಾಗಿ ಉಳಿಯುವಂತಹ ಕೆಲಸಗಳನ್ನು ಮಾಡಿ ಎಲ್ಲಾ ಸದಸ್ಯರು ಒಮ್ಮತದಿಂದ ಕೈಜೊಡಿಸಿ ಹಾಗೂ…
ಚಿಕ್ಕನಾಯಕನಹಳ್ಳಿ: ಇಂದು ವೃತ್ತಿನಿರತರಾಗಿದ್ದುಕೊಂಡು ತಮ್ಮ ಜೀವನಕ್ಕಾಗಿ ಪೋಟೊ ಮತ್ತು ವಿಡಿಯೋ ಗ್ರಾಫರ್ ಕೆಲಸವನ್ನು ತಮ್ಮ ಕಸುಬನ್ನಾಗಿಸಿಕೊಂಡಿರುವವರ ಬದುಕು ಮೂರಾಬಟ್ಟೆಯಾಗುತ್ತಿದೆ ಕಾರಣ ಹವ್ಯಾಸಿ ಪೋಟೊ ಗ್ರಾಫರ್‌ಗಳು, ಇವೆಂಟ್ಸ್ ಆರ್ಗನೈಸರ್‌ಗಳು,…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಜೆ.ಸಿ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಪಾಳ್ಯದ ಶ್ರೀ ಸಿದ್ದರಾಮೇಶ್ವರ ಕಿವುಡು ಮಕ್ಕಳ ವಸತಿಶಾಲೆಯಲ್ಲಿ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊ ಳ್ಳಲಾಯಿತು. ಬೆಂಗಳೂರಿನ ಜಿಕೆವಿಕೆ…
ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ…