Browsing: Chikkanayakanahalli

ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರು ಟಾಟಾ ಪವರ್ ಕಂಪನಿ ಲಿಮಿಟೆಡ್ ಸೇರಿದಂತೆ ಖಾಸಗಿ ಕಂಪನಿಗಳಿಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗೆ ಪರವಾನಿಗೆ ನೀಡಬಾರದು ಎಂದು ಆಗ್ರಹಿಸಿ ಹಾಗೂ…

ತುಮಕೂರು ಒಂಭೈನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ.ಅಂತಹ ವಚನ ಚಳವಳಿಯನ್ನು ಪುಸ್ತಕ ರೂಪದಲ್ಲಿ ನೀಡಿರುವ…

ಚಿಕ್ಕನಾಯಕನಹಳ್ಳಿ: ಅಧಿಕಾರಿಗಳ ಹಾಗೂ ಜನರ ನಡುವೆ ಮದ್ಯವರ್ತಿಗಳ ಹಾವಳಿ ಹಾಗೂ ಲಂಚದ ಆಮೀಷವನ್ನು ತಪ್ಪಿಸುವ ಉದ್ದೇಶದಿಂದ ಮತ್ತು ಗ್ರಾಮಗಳ ವಾಸ್ತವ ಸ್ಥಿತಿ ತಿಳಿದು ಅಲ್ಲಿನ ಸಮಸ್ಯೆಗಳನ್ನು ಸಾದ್ಯವಾದಷ್ಟು ಸ್ಥಳದಲ್ಳೇ…

ತುರುವೇಕೆರೆ: ತಾಲೂಕಿನ ಬಿ.ಸಿ.ಕಾವಲ್ ರ‍್ವೆ ನಂ 1 ರಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿರುವ ಅಧಿಕಾರಿಗಳು ಹಾಗೂ ಭೂ ಮಾಫಿಯಾ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ರ‍್ನಾಟಕ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ೨೨ಕೆರೆಗಳಿಗೆ ಮಂಜೂರಾಗಿರುವ ಹೇಮಾವತಿ ಕುಡಿಯುವ ನೀರಿನ ಯೋಜನೆಗೆ ಚಾನಲ್‌ನ ರಕ್ಷಣೆಗಾಗಿ ಕಟ್ ಆಂಡ್ ಕವರ್ ಮಾಡಲು ಅಗತ್ಯವಿರುವಂತಹ ೧೫೦ಕೋಟಿ ಅನುದಾನವನ್ನು ನೀಡುವಂತೆ ಶಾಸಕ ಸಿ.ಬಿ.ಸುರೇಶ್‌ಬಾಬು…

ಹುಳಿಯಾರು: ಹುಳಿಯಾರಿನ ಪರ್ತಕರ್ತ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿಬಿ ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಚ್.ಎ.ರಮೇಶ್ ಅವರಿಗೆ ಬ್ರೆöÊನ್ ಟುಮರ್ ಆಗಿ…

ಚಿಕ್ಕನಾಯಕನಹಳ್ಳಿ: ಗುಣಮಟ್ಟದ ಆಹಾರ ವಸತಿ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳಿಗೆ ಇರುವಂತಹ ಸೌಲಭ್ಯಗಳ ಬಗ್ಗೆ ಶಾಸಕ ಸಿ.ಬಿ.ಸುರೇಶ್ ಬಾಬು ವಿದ್ಯಾರ್ಥಿನಿಯಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು. ಪಟ್ಟಣದ ಹಿಂದುಳಿದ…

ಚಿಕ್ಕನಾಯಕನಹಳ್ಳಿ: ಎಸ್ ಸಿ ಎಸ್ ಟಿ ಜನಾಂಗದವರಲ್ಲಿನ ಬಡವರ ಆರ್ಥಿಕ ಸದೃಡತೆಗಾಗಿ ಪಶುಸಂಗೋಪನಾ ಇಲಾಖೆಯವತಿಯಿಂದ ಕುಕ್ಕುಟಪಾಲನೆಗಾಗಿ ಉಚಿತವಾಗಿ ನಾಟಿಕೋಳಿ ಮರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಬಿ.ಸುರೇಶ್…

ಚಿಕ್ಕನಾಯಕನಹಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಅಧಿಕ ರಕ್ತದೊತ್ತಡದಿನಾರಣೆ ಆಚರಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ನಡೆದಕಾರ್ಯಕ್ರಮದಲ್ಲಿ ಹೃದಯರೋಗ ತಜ್ಙ ಡಾ. ನಟರಾಜ್…

ಚಿಕ್ಕನಾಯಕನಹಳ್ಳಿ: ನೇರವಾಗಿ ಜನರ ಸಮಸ್ಯೆಗಳನ್ನು ಆಲಿಸಲು ತಾಲ್ಲೂಕಿನ ಆರು ಜಿ.ಪಂ. ವ್ಯಾಪ್ತಿಯಲ್ಲಿ ಹಾಗೂ ಒಂದು ಪಟ್ಟಣ ಪಂಚಾಯಿತಿ, ಒಂದು ಪುರಸಭೆಯ ವ್ಯಾಪ್ತಿಯಲ್ಲಿ ಪ್ರತಿಶುಕ್ರವಾರ ಗ್ರಾಮಪಂಚಾಯಿವಾರು ಪ್ರತಿಗ್ರಾ ಮಗಳಿಗೆ…