Browsing: Chikkanayakanahalli

ಚಿಕ್ಕನಾಯಕನಹಳ್ಳಿ: ತಿಪಟೂರಿಗೆ ಶೆಟ್ಟಿಕೆರೆ ಮಾರ್ಗವಾಗಿ ೨೪ ಕಿ.ಮೀ ಆಗಲಿದ್ದು ಈ ರಸ್ತೆ ನಮಗೆ ಹತ್ತಿರವಾಗಿದ್ದು ಪ್ರತಿದಿನ ನೂರಾರು ಜನರು ಓಡಾಡುವಂತಹ ಈ ರಸ್ತೆಯನ್ನು ಈಗಾಗಲೇ ಅಬಿವೃದ್ದಿ ಪಡಿಸಲಾಗುತ್ತಿದ್ದು…

ಚಿಕ್ಕನಾಯಕನಹಳ್ಳಿ: ಬದುಕು ಎಂದರೆ ಸವಾಲುಗಳ ಮೂಟೆ. ಆದರೆ ಆ ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು, ಬಡತನದ ಬೇಗೆಯಲ್ಲೂ ಛಲ ಬಿಡದೆ ಓದಿ, ತುಮಕೂರು ವಿಶ್ವವಿದ್ಯಾನಿಲಯದ ಬಿ.ಎ. ಪದವಿಯಲ್ಲಿ ಪ್ರಥಮ…

ಚಿಕ್ಕನಾಯಕನಹಳ್ಳಿ: ಹುಳಿಯಾರು ರಾಜ್ಯ ಸರ್ಕಾರಿ ನೌಕರರು ಪ್ರತಿದಿನ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಇ-ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ನೂತನ “ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ”…

ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರ ನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅವರು ಸೋಮವಾರ ಮುಂಜಾನೆ ಕೇರಳದ ಕೊಚ್ಚಿನ್‌ನಲ್ಲಿ ಶಬರಿಮಲೆ…

ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರು ಟಾಟಾ ಪವರ್ ಕಂಪನಿ ಲಿಮಿಟೆಡ್ ಸೇರಿದಂತೆ ಖಾಸಗಿ ಕಂಪನಿಗಳಿಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗೆ ಪರವಾನಿಗೆ ನೀಡಬಾರದು ಎಂದು ಆಗ್ರಹಿಸಿ ಹಾಗೂ…

ತುಮಕೂರು ಒಂಭೈನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ.ಅಂತಹ ವಚನ ಚಳವಳಿಯನ್ನು ಪುಸ್ತಕ ರೂಪದಲ್ಲಿ ನೀಡಿರುವ…

ಚಿಕ್ಕನಾಯಕನಹಳ್ಳಿ: ಅಧಿಕಾರಿಗಳ ಹಾಗೂ ಜನರ ನಡುವೆ ಮದ್ಯವರ್ತಿಗಳ ಹಾವಳಿ ಹಾಗೂ ಲಂಚದ ಆಮೀಷವನ್ನು ತಪ್ಪಿಸುವ ಉದ್ದೇಶದಿಂದ ಮತ್ತು ಗ್ರಾಮಗಳ ವಾಸ್ತವ ಸ್ಥಿತಿ ತಿಳಿದು ಅಲ್ಲಿನ ಸಮಸ್ಯೆಗಳನ್ನು ಸಾದ್ಯವಾದಷ್ಟು ಸ್ಥಳದಲ್ಳೇ…

ತುರುವೇಕೆರೆ: ತಾಲೂಕಿನ ಬಿ.ಸಿ.ಕಾವಲ್ ರ‍್ವೆ ನಂ 1 ರಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿರುವ ಅಧಿಕಾರಿಗಳು ಹಾಗೂ ಭೂ ಮಾಫಿಯಾ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ರ‍್ನಾಟಕ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ೨೨ಕೆರೆಗಳಿಗೆ ಮಂಜೂರಾಗಿರುವ ಹೇಮಾವತಿ ಕುಡಿಯುವ ನೀರಿನ ಯೋಜನೆಗೆ ಚಾನಲ್‌ನ ರಕ್ಷಣೆಗಾಗಿ ಕಟ್ ಆಂಡ್ ಕವರ್ ಮಾಡಲು ಅಗತ್ಯವಿರುವಂತಹ ೧೫೦ಕೋಟಿ ಅನುದಾನವನ್ನು ನೀಡುವಂತೆ ಶಾಸಕ ಸಿ.ಬಿ.ಸುರೇಶ್‌ಬಾಬು…

ಹುಳಿಯಾರು: ಹುಳಿಯಾರಿನ ಪರ್ತಕರ್ತ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿಬಿ ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಚ್.ಎ.ರಮೇಶ್ ಅವರಿಗೆ ಬ್ರೆöÊನ್ ಟುಮರ್ ಆಗಿ…