Browsing: Chikkanayakanahalli

ಹುಳಿಯಾರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಫುಟ್‍ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹುಳಿಯಾರು ಪಟ್ಟಣ ಪಂಚಾಯಿತಿ ಆರಂಭಿಸಿದೆ. ಪಟ್ಟಣದ ಬಾಲಾಜಿ ಚಿತ್ರಮಂದಿರದ…

ಹುಳಿಯಾರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರ ಜಂಟಿಯಾಗಿ ಬೆಳಗುಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗೂಬೆಹಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಆರ್ಥಿಕ…

ಹುಳಿಯಾರು: ಹುಳಿಯಾರು ಹೋಬಳಿಯ ದಸೂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮರೆನಡು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು ಬೇಸತ್ತ ಗ್ರಾಮಸ್ಥರು ಹಾಗೂ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಗ್ರಾಮ…

ಹುಳಿಯಾರು: ಬ್ಯಾಂಕುಗಳಲ್ಲಿ ಇರುವ ಎಲ್ಲಾ ಖಾತೆಗಳಿಗೂ ನಾಮಿನೇಷನ್ ಕಡ್ಡಾಯವಾಗಿದ್ದು, ಖಾತೆದಾರರು ಮರಣ ಹೊಂದಿದಲ್ಲಿ ಅವರ ಹೂಡಿಕೆಯ ಹಣವನ್ನು ನಾಮನಿರ್ದೇಶನ ಮಾಡಿದ ವ್ಯಕ್ತಿಗಳಿಗೆ ಸುಲಭ ಹಾಗೂ ಸರಳ ರೀತಿಯಲ್ಲಿ…

ತುಮಕೂರು: ನಗರದಲ್ಲಿ ಪರಿವರ್ತನಾ ಕಲಾ ಮತ್ತು ಕ್ರೀಡಾ ಯುವಕರ ಸಂಘ (ರಿ.) ಹಾಗೂ ಸಾಮಾಜಿಕ ನ್ಯಾಯ ವೇದಿಕೆ, ತುಮಕೂರು ಇವರ ವತಿಯಿಂದ ೨೦೨೬ನೇ ವರ್ಷದ ಮಹರ್ಷಿ ವಾಲ್ಮೀಕಿ…

ತುಮಕೂರು: ವಿಶ್ವ ಪೋಲಿಯೊ ದಿನದ ಅಂಗವಾಗಿ ನಗರದ ವಿವಿಧ ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳು ಶನಿವಾರ ನಗರದಲ್ಲಿ ಪಲ್ಸ್ ಪೋಲಿಯೊ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಾಥಾ…

ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಬಿ.ಕಾಂ. ದ್ವಿತೀಯ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಎದುರಾಗಿರುವ ಶೈಕ್ಷಣಿಕ…

ಹುಳಿಯಾರು: ಆಯುಧ ಪೂಜೆ ಹಾಗೂ ವಿಜಯದಶಮಿ ಬಂತೆAದರೆ ಕುಂಬಳಕಾಯಿಗೆ ಭಾರಿ ಬೇಡಿಕೆ ಸೃಷ್ಟಿಯಾಗುವುದು ಸಾಮಾನ್ಯ. ವಾಹನಗಳು, ಯಂತ್ರೋಪಕರಣಗಳು, ಅಂಗಡಿ-ಮುAಗಟ್ಟುಗಳಿಗೆ ಪೂಜೆ ಸಲ್ಲಿಸಿ ಕುಂಬಳಕಾಯಿ ಒಡೆಯುವ ಸಂಪ್ರದಾಯವಿರುವುದರಿAದ ಈ…

ಹುಳಿಯಾರು: ಹುಳಿಯಾರು ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿರುವ ರಾಷ್ಟಿçÃಯ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಬವಿಸುವಂತಾಗಿದೆ. ಹೆದ್ದಾರಿಯ ಡಾಂಬರು ಕಿತ್ತುಬಂದು, ಬಟ್ಟೆ ಸುತ್ತಿಕೊಂಡAತೆ…

ತುಮಕೂರು: ತುಮಕೂರು ದಸರಾ ಉತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಬುಧವಾರ ಮಧ್ಯಾಹ್ನ ನಗರದ ಬಿ.ಜಿ.ಎಸ್. ವೃತ್ತದ ಬಳಿ…