Browsing: Congress

ತುಮಕೂರು: ಕಾಶ್ಮೀರದ ಪೆಹಲ್ಗಾಮ್ ಪ್ರವಾಸಿ ತಾಣದಲ್ಲಿ ಭಾರತೀಯರ ಮೇಲೆ ನಡೆದ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ, ಉಗ್ರರನ್ನು ಸದೆ ಬಡಿಯುವಂತೆ ಒತ್ತಾಯಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ…

ಪಾವಗಡ: ಕಾಶ್ಮೀರದ ಪಹಲ್ಕಾಮ್ ನಲ್ಲಿ ಮೂವರು ಕನ್ನಡಿಗರು ಸೇರಿದಂತೆ ೨೬ ಜನರನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಕಿಸ್ತಾನ ಬೆಂಬಲಿತ ಉಗ್ರರು ಅದೇ ರೀತಿ ಬುದ್ಧಿ ಕಲಸ ಬೇಕು…

ತುಮಕೂರು: ವರನಟ ಡಾ.ರಾಜ್‌ಕುಮಾರ್ ಅವರು ಈ ನಾಡಿನ ಹೆಮ್ಮೆ. ನಮ್ಮ ಸಾಂಸ್ಕೃತಿಕ ನಾಯಕ. ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಸಂಕಲ್ಪ ಮಾಡುವ ದಿನವಾಗಿ ಅವರ…

ತುಮಕೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ರಾಷ್ಟçಧ್ವಜ ಪ್ರದರ್ಶಿಸುತ್ತಾ ಶಾಂತಿಯುತ ಮೆರವಣಿಗೆ ನಡೆಸಿದರು.…

ತುಮಕೂರು: ಒಳಮೀಸಲಾತಿಗೆ ಸಂಬAಧಿಸಿದAತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ.೦೧ ರಿಂದ ೦೭ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ…

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು…

ತುಮಕೂರು: ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ: ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಗೃಹ ಸಚಿವ ಹಾಗೂ…

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಬುಧವಾರ ನಗರದ ಬಟವಾಡಿ, ಬಡ್ಡಿಹಳ್ಳಿ ಹಾಗೂ ಮೈದಾಳ ರೈಲ್ವೆ ಗೇಟ್ ಬಳಿ ರೋಡ್…

ತುಮಕೂರು: ನಗರದ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ೬೪ನೇ ಜನ್ಮ ವರ್ಧಂತಿಯನ್ನು ಭಕ್ತರು ಶನಿವಾರ ಭಕ್ತಿ, ಸಡಗರದಿಂದ ಆಚರಿಸಿದರು. ಈ ಹಿನ್ನೆಲೆಯಲ್ಲಿ ಹಿರೇಮಠದಲ್ಲಿ ಹಬ್ಬದ ಸಂಭ್ರಮ ಏರ್ಪಟ್ಟಿತ್ತು.…

ತುಮಕೂರು : ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ರ‍್ಕಾರಕ್ಕೆ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ…