Browsing: crime

ಕೊರಟಗೆರೆ: ತುರುವೇಕೆರೆ ತಾಲ್ಲೂಕಿನ ತಾಳೆಕೆರೆ ಗ್ರಾಮದ ದಲಿತ ರೈತ ಕುಟುಂಬದ ಜಮೀನು ಅಕ್ರಮ ಹರಾಜು ಖಂಡಿಸಿ, ನ.2 ರಂದು ತುರುವೇಕೆರೆ ಕರ್ನಾಟಕ ಬ್ಯಾಂಕ್ ಎದುರು ಬೃಹತ್ ಪ್ರತಿಭಟನೆಗೆ…

ತುಮಕೂರು: ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ತುಮುಲ್)ನಲ್ಲಿ ೨೦೧೬-೧೭ನೇ ಸಾಲಿನಲ್ಲಿ ನಡೆಸಿದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಇತ್ತೀಚಿನ…

ತುಮಕೂರು: ನಗರದ ಸುತ್ತಮುತ್ತಲಿನ ವರ್ತುಲ ರಸ್ತೆಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ-೪೮ರ ರಂಗಾಪುರದಲ್ಲಿ ನಡೆಯುತ್ತಿರುವ ಸೇತುವೆ ಕಾಮಗಾರಿಗಳು ಕಳೆದ ನಾಲ್ಕೈದು ರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿವೆ. ಇದರಿಂದ ಪ್ರತಿದಿನ ತೀವ್ರ…

ತುಮಕೂರು: ನಗರದ ಸದಾಶಿವನಗರದ ೮ನೇ ಕ್ರಾಸ್‌ನಲ್ಲಿರುವ ಶೆಡ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ತಿಲಕ್ ಪಾರ್ಕ್…

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಯ ಕಿಟಕಿ ಗ್ಲಾಸ್‍ಗಳನ್ನ ಕಿಡಿಗೇಡಿಗಳ ಪುಡಿಪುಡಿ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ತಾಲುಖಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿರುವ…

ಕೊರಟಗೆರೆ: ಮಳೆ ಇಲ್ಲದೆ ಜಾನುವಾರು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದ್ದು, ರಾತ್ರಿ ಹೊತ್ತಲ್ಲಿ ಕೆರೆಯ ನೀರನ್ನು ಖಾಸಗಿ ತೋಟಕ್ಕೆ ಬಳಸಿಕೊಳ್ಳುತ್ತಿದ್ದು ಇವರ ವಿರುದ್ದ ಕಠಿಣ…

ಪಾವಗಡ: ರೈತರ ಪಂಪ್ ಸೆಟ್ ಬಳಿ ಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ್ದ, ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಶಂಕಿತ ನಕ್ಸಲ್ ಉಪ್ಪಾರ ವೆಂಕಟೇಶ್…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆರೋಪ ಎದುರಿಸುತ್ತಿರುವ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಂಡಿಕೇಟ್…

ತುಮಕೂರು: ದಲಿತ ಸೇನೆ ರಾಮ್ ವಿಲಾಸ್ ಸಂಘಟನೆ, ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸಂಘಟನೆಗಳ ವತಿಯಿಂದ…

ಕೊರಟಗೆರೆ: ಸರ್ಕಾರದ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಗುಣಮಟ್ಟದ ಕಾಮಗಾರಿ ನಡೆಸಬೇಕಾದ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳ ಮೇಲಿದೆ. ಆದರೆ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋಡಗದಾಲ ಗ್ರಾಮ…