Browsing: dcm dr.g.parameshwar

ತುರುವೇಕೆರೆ: ಆರೋಗ್ಯ, ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಯAತಹ ಸೇವಾ ಕಾರ್ಯಗಳೇ ರೋಟರಿ ಕ್ಲಬ್ ನ ಮೂಲ ದ್ಯೇಯೊದ್ದೇಶ ಎಂದು ಲೆಪ್ಟಿನಲ್ ಗೌರ್ನರ್ ಬೆಳೆಗರೆ ಶುವಕುಮಾರ್ ತಿಳಿಸಿದರು. ತಾಲೂಕಿನ…

ತುಮಕೂರು: ತುಮಕೂರು ನಗರದ ೨೬ ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ ೬ರಂದು ಭಾನುವಾರ ನಡೆಯಲಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತç ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳ ನೇರ ನೇಮಕಾತಿಯ…

ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೫ರಂದು ಗುಬ್ಬಿ ಪಟ್ಟಣದಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ತುಮಕೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಗಂಗಾಜಲದಿAದ ಸ್ವಚ್ಚಗೊಳಿಸಿದ ವ್ಯಕ್ತಿಗಳ ವಿರುದ್ದ ಕೇಸು ದಾಖಲಿಸುವಂತೆ ಒತ್ತಾಯಿಸಿದ ರಾಹುಲ್‌ಗಾಂಧಿ…

ತುಮಕೂರು: ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್…

ತುಮಕೂರು: ನಗರದಲ್ಲಿ ವರ್ಷಗಳಿಂದ ಬೀದಿ ಬದಿ ವ್ಯಾಪಾರ ನಡೆಸುತ್ತಿರುವ ಬಡ ವ್ಯಾಪಾರಿಗಳನ್ನು ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ತೆರವುಗೊಳಿಸುತ್ತಿರುವ ಕ್ರಮವನ್ನು ತಕ್ಷಣ ನಿಲ್ಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು…

ತುಮಕೂರು: ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. ಅದರಲ್ಲಿ ಸುಧಾರಣೆ ತರುವುದೇ ನಾವು ವೀರಣ್ಣನವರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರಣ್ಣ ಅಭಿಮಾನಿ ಬಳಗ…

ತುಮಕೂರು: ಕಾಂಗ್ರೆಸ್ ಪಕ್ಷದ ವಕೀಲರ ಸೆಲ್‌ನವರು ಕೇವಲ ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ.ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ತಾವೆಲ್ಲರೂ ಕಟಿಬದ್ದರಾಗಿ ಕೆಲಸ ಮಾಡಬೇಕೆಂದು…

ತುಮಕೂರು: ದಲಿತ ಸೇನೆ ರಾಮ್ ವಿಲಾಸ್ ಸಂಘಟನೆ, ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸಂಘಟನೆಗಳ ವತಿಯಿಂದ…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಪಾತಗಾನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಪಾತಗಾನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಿಬಿ-ಜಿರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ ಹಾಗೂ ಕೂಲಿ…