ಗುಬ್ಬಿ: ರೈತರಿಗೆ ಜಮೀನು ಮಂಜೂರು ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ನಮೂನೆ ಭರ್ತಿ ಮಾಡಿಕೊಂಡು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸುವ ಮಧ್ಯವರ್ತಿಯ ದಂಧೆ ತುಮಕೂರು ಜಿಲ್ಲೆಯ…
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು…
ತುಮಕೂರು ಜಿಲ್ಲೆ ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯಿತಿ ಕೇಸಿನ ಆರೋಪಿ ತಡರಾತ್ರಿ ಪರಾರಿಯಾಗಿರುವ ಘಟನೆ ನೆಡೆದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಗದಗ ಮೂಲದ ಡಕಾಯತಿ…
ತುಮಕೂರು ಸೋಮನ ಕುಣಿತ, ಮ್ಯಾಸಿಫ್ ಡೋಲು, ಗಾರುಡಿಗೊಂಬೆ, ಚಕ್ಕೆ ಭಜನೆ, ಸುಗಮ ಸಂಗೀತ, ಜನಪದ ಗೀತೆ, ರಂಗಗೀತೆ, ಪೌರಾಣಿಕ ನಾಟಕಗಳಂತಹ ಗ್ರಾಮೀಣ ಕಲೆಗಳು ನಶಿಸಿ ಹೋಗದಂತೆ ಜೀವಂತವಾಗಿಡಲು…
ತುಮಕೂರು ಊರಿನ ಅನುಕೂಲಕ್ಕಾಗಿ ರಾಜಮಹಾರಾಜರು, ಗ್ರಾಮಸ್ಥರು ಆಗ ಕಟ್ಟಿದ್ದ ಕೆರೆಗಳನ್ನು ಸಂರಕ್ಷಣಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಕೆರೆಯಲ್ಲಿ ಮಳೆ ನೀರು ಸಂಗ್ರಹವಾಗಿ ಅಂತರ್ಜಲ ಮಟ್ಟ ಕಾಪಾಡಲು ಕೆರೆಗಳ…
ಗುಬ್ಬಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನ ವಿರೋಧಿಸಿ ಗುಬ್ಬಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಸಂಘಟನೆಗಳು ಸಂಪೂರ್ಣವಾಗಿ…
ತುಮಕೂರು ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಹೇಮಾವತಿ ನಾಲಾ, ಎತ್ತಿನಹೊಳೆ, ಕೆಐಎಡಿಬಿ, ರಾಷ್ಟಿçÃಯ ಹೆದ್ದಾರಿ-೨೦೬, ತುಮಕೂರು-ದಾವಣಗೆರೆ ರೈಲ್ವೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳಿಗೆ ಸಂಬAಧಿಸಿದAತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಾಮಗಾರಿಗಳಿಗೆ…
ಪಾವಗಡ ಕೆ.ರಾಮಪುರ ಗ್ರಾಮ ಸಾಕ್ಷರತಾ ಅಂದೋಲನ ಕಾರ್ಯಕ್ರಮದಲ್ಲಿ ರಾಷ್ಟç ಮಟ್ಟದಲ್ಲಿ ಸದ್ದು ಮಾಡಿದ ಶಾಲೆಯಾಗಿದ್ದು, ನಗರ ಪ್ರದೇಶದ ಮಕ್ಕಳಿಗಿಂತ ಹಳ್ಳಿಯ ಮಕ್ಕಳಲ್ಲಿ ಪ್ರೀತಿಯೇ ಹೆಚ್ಚು ಎಂದು ಜಪಾನಂದ…
ತುಮಕೂರು ಖಾಸಗಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಮಧುಗಿರಿ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯ ಅವರು ಗುತ್ತಿಗೆದಾರರಿಂದ ಕಮಿಷನ್ ಪಡೆಯುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಶಾಸಕರ ವಿರುದ್ದ ಸ್ವಯಂ…