Browsing: kannada news

ಹುಳಿಯಾರು: ಚಿಕ್ಕನಾಯಕನಹಳ್ಳಿ ಶಾಸಕರು ಜಾತಿಧರ್ಮ ನೋಡದೆ ಅನೇಕ ಸಮುದಾಯಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ನೀಡಿ ಬೆಳೆಸುವ ಮೂಲಕ ತಾಲೂಕನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡುತ್ತಿರುವುದು…

ತುಮಕೂರು: ವಿಶ್ವಕರ್ಮ ಜನಾಂಗವು ಕಾಯಕ ಸಂಸ್ಕತಿ, ಶ್ರಮ ಸಂಸ್ಕತಿ ಹಾಗೂ ಬೆವರಿನ ಸಂಸ್ಕöÈತಿಯ ಸಂಕೇತ ಎಂದು ಕರ್ನಾಟಕ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ…

ತುಮಕೂರು: ಸರ್ಕಾರದಿಂದ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ಹೇಳಿದರು. ನಗರದ ಜಿಲ್ಲಾ ಕೇಂದ್ರ…

ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಮಂಗಳವಾರ ತುಮಕೂರು ದಸರಾ-೨೦೨೬ರ ಲಾಂಛನವನ್ನು ಬಿಡುಗಡೆ ಮಾಡಿದರು. ನಗರದ ಜಿಲ್ಲಾ ಕೇಂದ್ರ…

ಬೆಂಗಳೂರು: ಶಾಲಾ ಮತ್ತು ಸ್ಟೇಷನರಿ ಸಾಮಗ್ರಿಗಳನ್ನು ಬಳಸಿ ರೂಪಿಸಲಾದ ವಿಶಿಷ್ಟ ವಿದ್ಯಾ ಗಣಪತಿ ಅಲಂಕಾರವು ಭಕ್ತರು, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನ ಸೆಳೆಯುತ್ತಿದೆ. ಯುವ ಪೀಳಿಗೆಯನ್ನು ಭಕ್ತಿ,…

ತುಮಕೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿಗಳ ವಿವಿಧ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು…

ಪಾವಗಡ: ರೈತರ ಪಂಪ್ ಸೆಟ್ ಬಳಿ ಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ್ದ, ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಶಂಕಿತ ನಕ್ಸಲ್ ಉಪ್ಪಾರ ವೆಂಕಟೇಶ್…

ಚಿಕ್ಕನಾಯಕನಹಳ್ಳಿ: ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನವಾಗಿದೆ ?ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ…

ತುಮಕೂರು: ಉಪಮುಖ್ಯಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರಾದ ಡಾ. ಜಿ. ಪರಮೇಶ್ವರ್ ಜಿ ಅವರನ್ನು ಭೇಟಿ ಮಾಡಿ,…

ತುಮಕೂರು: ಮಳೆ ಕೊರತೆ, ತೀವ್ರ ಬರ, ರಣ ಬಿಸಿಲು ಹಾಗೂ ಬೆಲೆ ಏರಿಕೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಬಾರಿ…