Browsing: kannada news

ಚಿಕ್ಕನಾಯಕನಹಳ್ಳಿ: ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನವಾಗಿದೆ ?ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ…

ತುಮಕೂರು: ಉಪಮುಖ್ಯಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರಾದ ಡಾ. ಜಿ. ಪರಮೇಶ್ವರ್ ಜಿ ಅವರನ್ನು ಭೇಟಿ ಮಾಡಿ,…

ತುಮಕೂರು: ಮಳೆ ಕೊರತೆ, ತೀವ್ರ ಬರ, ರಣ ಬಿಸಿಲು ಹಾಗೂ ಬೆಲೆ ಏರಿಕೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಬಾರಿ…

ತುಮಕೂರು: ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಣಿಸಿಕೊಂಡಿದ್ದು, ಜಿಲ್ಲೆಯ ತಿಪಟೂರು ಹೊರತು ಪಡಿಸಿ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದ್ದರೂ ಇದುವರೆಗೂ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿ…

ತುಮಕೂರು: ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್…

ತುಮಕೂರು: ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡAತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ದಸರಾ…

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ ನಿಡಗಲ್ಲು ಉತ್ಸವ-೨೦೨೬ ಅನ್ನು ನಿಡಗಲ್ಲು ದುರ್ಗದ…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆರೋಪ ಎದುರಿಸುತ್ತಿರುವ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಂಡಿಕೇಟ್…

ತುರುವೇಕೆರೆ: ತಾಲೂಕಿನಲ್ಲಿ ಹಲವಾರು ಕಾಮಗಾರಿಗಳು ಕಳಪೆಯಾಗಿದ್ದರೂ ಬಿಲ್ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಬಿ.ಎಸ್.ವಸಂತಕುಮಾರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.…

ಪಾವಗಡ: ತಾಲೂಕಿನಲ್ಲಿ ನೆಲೆಸಿರುವ ನಾಗಲಮಡಿಕೆಯ ಅಂತ್ಯ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಜೀಣೋರ್ದಾ್ಧರಕ್ಕೆ ಶಕ್ತಿ ಮೀರಿ ಅನುದಾನ ನೀಡಲಾಗುವುದು ಮತ್ತು ಜೀಣೋರ್ದಾ್ಧರದ ಭೂಮಿ ಪೂಜೆಗೆ ಆಗಮಿಸುತ್ತೇನೆ ಎಂದು ಅರಣ್ಯ ಸಚಿವ…