Browsing: kannada news

ಬೆಂಗಳೂರು/ತುಮಕೂರು: “ಭಾರತ್ ಜೋಡೋ” ಲೋಗೋವನ್ನು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಶುಕ್ರವಾರ ಅಧಿಕೃತವಾಗಿ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಲೋಗೋ ಅನಾವರಣವು ರಾಜ್ಯಾದ್ಯಂತ “ಭಾರತ್ ಜೋಡೋ” ಕಾರ್ಯಕ್ರಮದ ಅನುಷ್ಠಾನದ…

ಕೊರಟಗೆರೆ: ತಾಲೂಕಿನ ಜಿ. ನಾಗೇನಹಳ್ಳಿ ಸಮೀಪದ ಶ್ರೀ ಬಯಲು ಆಂಜನೇಯ ಸ್ವಾಮಿ ಹಾಗೂ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ, ಪಂಚಾಮೃತ…

ತುಮಕೂರು: ಕೇವಲ ಶೇ. ೧೦೦ ರಷ್ಟು ಫಲಿತಾಂಶದ ಹಿಂದೆ ಬೀಳದೆ, ಶೇ. ೧೦೦ ರಷ್ಟು ಪ್ರಾಮಾಣಿಕ ಪರಿಶ್ರಮವನ್ನು ಹಾಕಿ ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಕೌಶಲ್ಯ ಬೆಳೆಸುವ ಕಾಯಕವೇ…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು…

ತುಮಕೂರು: ಸರಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ.ಇದಕ್ಕಾಗಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಅಭಿವೃದ್ದಿ ನಿಗಮದ ಅಧ್ಯಕ್ಷ…

ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಸಾಕಷ್ಟು ವೈಯಕ್ತಿಕ ಕಾಮಗಾರಿಗಳು ಹಾಗೂ…

ಹುಳಿಯಾರು: ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ, ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

ತುರುವೇಕೆರೆ: ಆರೋಗ್ಯ, ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಯAತಹ ಸೇವಾ ಕಾರ್ಯಗಳೇ ರೋಟರಿ ಕ್ಲಬ್ ನ ಮೂಲ ದ್ಯೇಯೊದ್ದೇಶ ಎಂದು ಲೆಪ್ಟಿನಲ್ ಗೌರ್ನರ್ ಬೆಳೆಗರೆ ಶುವಕುಮಾರ್ ತಿಳಿಸಿದರು. ತಾಲೂಕಿನ…

ತುಮಕೂರು: ತುಮಕೂರು ನಗರದ ೨೬ ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ ೬ರಂದು ಭಾನುವಾರ ನಡೆಯಲಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತç ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳ ನೇರ ನೇಮಕಾತಿಯ…

ತುಮಕೂರು: ತಾಲ್ಲೂಕಿನ ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ…