Browsing: kannada news

ಪಾವಗಡ: ತಾಲ್ಲೂಕಿನ ಪಳವಳ್ಳಿ ಗ್ರಾಮದ ಆಟೋ ಚಾಲಕ ಚಂದ್ರಶೇಖರ್ ರವರ ಅನುಮಾನಾಸ್ಪದ ಸಾವಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸಿರುವ ಗ್ರಾಮಸ್ಥರು ಹಾಗೂ…

ತುಮಕೂರು: ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ರಜತ ಮಹೋತ್ಸವ, ಬೃಹತ್ ಜನಜಾಗೃತಿ…

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೋಡಿ ಹಚ್ಚಮ್ಮನಹಳ್ಳಿ ಸರ್ವೆ ನಂಬರ್ ೮/೧ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮದ ಸಮೀಪ, ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿ ರೈತನ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು…

ತುಮಕೂರು: ನಗರದ ಮರಳೂರು ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಮುಖ್ಯದ್ವಾರ ಲೋಕಾರ್ಪಣೆ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅದ್ದೂರಿಯಿಂದ ನಡೆಯಿತು. ಗ್ರಾಮ ಪ್ರದಕ್ಷಿಣೆ,…

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್‌ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು…

ಹುಳಿಯಾರು: ಗಣಿ ಬಾಧಿತ ಪ್ರದೇಶಗಳ ಪುನರುಜ್ಜೀವನಕ್ಕಾಗಿ ಮೀಸಲಿಟ್ಟ ಕೋಟ್ಯಂತರ ರೂಪಾಯಿ ಹಣ, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಬೇಜವಾಬ್ದಾರಿಯಿಂದಾಗಿ ಮಣ್ಣು ಪಾಲಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ, ಹುಳಿಯಾರು ಹೋಬಳಿಯಲ್ಲಿ…

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಈ ವರ್ಷ ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಳ್ಳುವ ಹಂತ ಲುಪಿವೆ. ಆರಂಭದಲ್ಲಿ ಪೂರ್ವ ಮುಂಗಾರು ಬಾರದೆ ಪ್ರಮುಖ ವಾಣಿಜ್ಯ…

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು ದೂರ ದೂರದಿಂದ ಮಕ್ಕಳು ಬಂದಿದ್ದು ವಿಶೇಷತೆಯಾಗಿತ್ತು.…

ಮಧುಗಿರಿ: ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ (ರಿ) ೨೫ನೇ ವರ್ಷದ ರಜತ ಮಹೋತ್ಸವ, ಬೃಹತ್ ಜನಜಾಗೃತಿ ಸಮಾವೇಶ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು…

ತುಮಕೂರು: ಪಿಡಿಎಫ್ ನೋಟ್ಸ್ಗಳಿಗೆ ಸೀಮಿತವಾಗದೆ, ನಿರಂತರವಾಗಿ ಪುಸ್ತಕ ಓದಿ ಜ್ಞಾನ ಸಂಪಾದಿ. ಹೋರಾಟದ ಬದುಕಿನಿಂದ ಭವಿಷ್ಯದ ಜೀವನ ರೂಡಿಸಿಕೊಳ್ಳಿ ಎಂದು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ…