Browsing: karnataka

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ ಹಣ ಕಟ್ಟಲೂ ರೈತರಿಗೆ ಕಷ್ಟವಾಗಿದೆ. ಸರ್ಕಾರವೇ…

ತುಮಕೂರು: ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಪರಿಸ್ಥಿತಿ ಇರುವಾಗ ಕಾವೇರಿ ನೀರು ಪ್ರಾಧಿಕಾರ ತಮಿಳು ನಾಡಿಗೆ ೧೫ ದಿನಗಳ ಕಾಲ ಪ್ರತಿದಿನ ೩೫೦೦ ಕ್ಯೂಸೆಕ್ ನೀರು ಹರಿಸಬೇಕೆಂಬ…

ಪಾವಗಡ: ಪಟ್ಟಣದ ಎಸ್‌ಎಸ್‌ಕೆ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಅತ್ಯಂತ ವಿಜೃಂಭಣೆಯಿAದ ನಡೆಯಿತು. ಕಾಗಿನೆಲೆ ಮಠದ ಪರಮಪೂಜ್ಯ…

ತುಮಕೂರು: ದಿನ ನಿತ್ಯ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳುವ ಸಾವಿರಾರು ಉದ್ಯೋಗಿ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿರುವ ರೈಲುಗಳು ನಮ್ಮ ಜೀವನಾಡಿಗಳಾಗಿವೆ, ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ ಎಂದು ವೇದಿಕೆ…

ಸಿರಾ: ಸಚಿವ ಸಂಪುಟದ ಎರಡನೇ ಪಟ್ಟಿಯಲ್ಲೂ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಟಿ.ಬಿ. ಜಯಚಂದ್ರ ನೀಡಿರುವ ರಾಜೀನಾಮೆ ಸುಳಿವು ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು,…

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು ಜನಾಂಗದ ಬಹುದಿನದ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ…

ತುಮಕೂರು: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಸಾಧನೆಯ ಹಾದಿಯನ್ನು ತಮ್ಮಲ್ಲಿ ಮೂಡಿಸಿಕೊಳ್ಳಬೇಕು. ಅವರ ಅಚಲವಾದ ಹಾಗೂ ದೃಢವಾದ ಮನಸ್ಥಿಯನ್ನು ಅಳವಡಿಸಿಕೊಂಡು, ತಮ್ಮ ಗುರಿಯನ್ನು ಸಾಧನೆಯತ್ತ ಮಾತ್ರ ಇಟ್ಟುಕೊಳ್ಳಿ ಎಂದು…

ತುಮಕೂರು: ನಮ್ಮ ಬೆಳವಣಿಗೆಗೆ ಸಹಕಾರಿ ಸಂಘಗಳು ಸಹಕಾರಿಯಾಗಿವೆ. ತಳಮಟ್ಟದ ಸಮು ದಾಯಗಳು ಶ್ರೇಯೋಭಿವೃದ್ಧಿಗೆ, ನಮ್ಮ ಶಕ್ತಿ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಮಾಜಿ ಸಹಕಾರ ಸಚಿವ, ಶಾಸಕ…

ತುಮಕೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟಕರೆ ನೀಡಿರುವ ಈ ತಿಂಗಳ ೧೩ರ ಕರ್ನಾಟಕ ಬಂದ್‌ಗೆ ನಗರದ ಕನ್ನಡಪರ ಹಾಗೂ ಇತರೆ ಸಂಘಗಳ…

ತುಮಕೂರು: ಪರಸ್ಪರ ಸಹಕಾರ, ಸೌಹಾರ್ದತೆಯಿಂದ ಕೂಡಿ ನೆರವಾಗುವ ಸಹಕಾರಿ ಸಂಸ್ಥೆಯನ್ನು ಕಟ್ಟಿ ಬೆಳೆಸಬೇಕು. ಆ ಮೂಲಕ ಸಾಲ ಸೌಲಭ್ಯ ಪಡೆದು ತಮ್ಮ ಅಭಿವೃದ್ಧಿಗೂ ಅವಕಾಶ ಮಾಡಿಕೊಂಡು ಬೆಳೆಯಬೇಕು.…