Browsing: karnataka

ತುಮಕೂರು: ನಗರದ ಸದಾಶಿವನಗರದ ೮ನೇ ಕ್ರಾಸ್‌ನಲ್ಲಿರುವ ಶೆಡ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ತಿಲಕ್ ಪಾರ್ಕ್…

ತುಮಕೂರು: ರಂಗಭೂಮಿ ಎಂಬುದು ಒಂದು ಸಶಕ್ತ ಮಾಧ್ಯಮ ಎಂದು ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ವೈ.ಎನ್. ಶಿವಣ್ಣ ಅಭಿಪ್ರಾಯಪಟ್ಟರು. ಅವರು ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ…

ತುಮಕೂರು: ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ ೨೧ರಂದು ನಡೆಯಲಿರುವ ಅದ್ದೂರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ತಾಲೀಮಿಗೆ ಇಂದು ನಗರದಲ್ಲಿ ಚಾಲನೆ ನೀಡಲಾಯಿತು. ಈ ಬಾರಿ…

ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದ ಮಂಜುನಾಥ ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಕ್ರಷರ್ ಮಾಲೀಕ ರಾಜೂಗೌಡ ಕೈ ಕಟ್ಟಿ ಮಾರಾಂತಿಕ ಹಲ್ಲೆ ನೆಡೆಸಿರುವ ವಿಡಿಯೋ ಸಮಾಜಿಕ ತಾಣದಲ್ಲಿ ವೈರಲ್…

ತುಮಕೂರು: ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಶ್ರೀರಾಮ್ ಸೇವಾ ಸಂಕಲ್ಪ ಯೋಜನೆಯಡಿ ಶನಿವಾರ ನಗರದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಲಾರಿ ಮಾಲೀಕರು, ಚಾಲಕರು, ಕ್ಲೀನರ್‌ಗಳ ೧೫೦೦ ಮಕ್ಕಳಿಗೆ ವಿದ್ಯಾರ್ಥಿ…

ಹುಳಿಯಾರು: ಇಂದಿನ ದಿನಗಳಲ್ಲಿ ಹಳ್ಳಿಯ ಸಣ್ಣಪುಟ್ಟ ಟಿ ಸ್ಟಾಲ್‌ಗಳು ಕೂಡ ಸಿಗರೇಟ್ ಜೋನ್‌ಗಳಾಗಿ (ಸ್ಮೋಕಿಂಗ್ ಜೋನ್) ಪರಿವರ್ತನೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಧೂಮಪಾನ ಹಾಗೂ ಮದ್ಯಪಾನದ ಜೊತೆಗೆ ಯುವಜನತೆ…

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಹುಳಿಯಾರಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು ತಿಂಗಳಿAದ ಸಂಪೂರ್ಣವಾಗಿ ಬಾಗಿಲು ಹಾಕಿತ್ತು. ಸರ್ಕಾರದ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ ೧ರ ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ…

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ ತಂಡ ಬುಧವಾರ ಸಂಜೆ ಬಸ್ ನಿಲ್ದಾಣದ…

ಹುಳಿಯಾರು: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಶಿಸ್ತು, ದೃಢತೆ ಹಾಗೂ ಸಮರ್ಪಣೆ ಎಂಬ `೩ಡಿ ಗುಣಗಳು ಸಹಜವಾಗಿ ಬೆಳೆದು ಬರುತ್ತವೆ. ಕ್ರೀಡೆಯಲ್ಲಿ ಗೆಲುವು?ಸೋಲನ್ನು ಸಮಾನ ಮನೋಭಾವದಿಂದ ಸ್ವೀಕರಿಸಿ,…