ತುಮಕೂರು: ನಗರದ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ೬೪ನೇ ಜನ್ಮ ವರ್ಧಂತಿಯನ್ನು ಭಕ್ತರು ಶನಿವಾರ ಭಕ್ತಿ, ಸಡಗರದಿಂದ ಆಚರಿಸಿದರು. ಈ ಹಿನ್ನೆಲೆಯಲ್ಲಿ ಹಿರೇಮಠದಲ್ಲಿ ಹಬ್ಬದ ಸಂಭ್ರಮ ಏರ್ಪಟ್ಟಿತ್ತು.…
ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ…
ತುಮಕೂರು: ಮಹಿಳೆಯರ ಪರವಾಗಿ ಹೋರಾಟ ನಡೆಸಿದಮಹಿಳಾ ಸಾಧಕಿಯರನ್ನು ವಿಶ್ವ ಮಹಿಳಾ ದಿನದಂದು ಸ್ಮರಣೆಮಾಡಬೇಕು. ದರು. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಮಾಡಿ ಉನ್ನತ ಸ್ಥಾನಮಾನ ಗಳಿಸಿದವರು ಇಂದಿನ ಮಹಿಳೆಯರಿಗೆಆದರ್ಶವಾಗಬೇಕು.…
ತುಮಕೂರು ಊರಿನ ಅನುಕೂಲಕ್ಕಾಗಿ ರಾಜಮಹಾರಾಜರು, ಗ್ರಾಮಸ್ಥರು ಆಗ ಕಟ್ಟಿದ್ದ ಕೆರೆಗಳನ್ನು ಸಂರಕ್ಷಣಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಕೆರೆಯಲ್ಲಿ ಮಳೆ ನೀರು ಸಂಗ್ರಹವಾಗಿ ಅಂತರ್ಜಲ ಮಟ್ಟ ಕಾಪಾಡಲು ಕೆರೆಗಳ…
ತುಮಕೂರು ಬ್ರಹ್ಮಜ್ಞಾನ ಹೊಂದಿದ್ದ ಸವಿತಾ ಮಹರ್ಷಿಗಳು ಹಿಂದೂ ಧರ್ಮದ ಆಧಾರ ಸ್ತಂಭಗಳಂತಿರುವ ನಾಲ್ಕು ವೇದಗಳಲ್ಲಿ ಒಂದಾದ ಸಾಮವೇದವನ್ನು ರಚಿಸಿದ್ದಾರೆ. ಸಾಮ ಎಂದರೆ ಸಂಗೀತ ಹಾಗೂ ವೇದ ಎಂದರೆ…
ತುಮಕೂರು ಕಲ್ಪತರುನಾಡು ತುಮಕೂರು ನಗರದಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿದ್ಯುಕ್ತ ಚಾಲನೆ ದೊರೆಯಿತು. ನಗರದಲ್ಲಿ…
ತುಮಕೂರು ರಾಷ್ಟ್ರೀಯ ವಿದ್ಯಾರ್ಥಿವೇತನ ಪೆÇೀರ್ಟಲ್‍ನ ಮೆಟ್ರಿಕ್ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದು ವಿಷಾದ ಸಂಗತಿಯಾಗಿದ್ದು, ಕೂಡಲೇ ಈ…