Browsing: Koratagere

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದಲ್ಲಿ. ಕ್ರಷರ್ ಲಾರಿಗಳನ್ನು ತಡೆದು ಮೂರು ಗಂಟೆಗಳ ಕಾಲ ಗ್ರಾಮದ ಜನರಿಂದ ಪ್ರತಿಭಟನೆ ಮಾಡಲಾಗಿತ್ತು. ಜೋನಿಗರಹಳ್ಳಿ ಗ್ರಾಮದ ತೋವಿನಕೆರೆ ಹಾಗೂ…

ತುಮಕೂರು: ಕಲ್ಪತರು ಹವಮಾನ ಕ್ರಿಯಾ ಸಮಿತಿಯ ಒಕ್ಕೂಟವು ರೈತರ ಪರ ನಿಂತು ರೈತರ ಜೀವನದ ಸುಧಾರಣೆಗೆ ಅಡಿಪಾಯ ಹಾಕಿದೆ ಹಾಗೂ ಒಕ್ಕೂಟದ ಸುಸ್ಥಿರತೆಗೆ ರೈತರೇ ಆಧಾರವೆಂದು ಮುಖ್ಯ…

ತುಮಕೂರು: ದುಶ್ಚಟಮುಕ್ತ ಸಮಾಜ ನಿರ್ಮಾಣವಾಗಬೇಕು ಎಂದು ಮಹಾತ್ಮಗಾಂಧಿ ಕನಸು ಕಂಡಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಸಂಸ್ಥೆ ಮದ್ಯವರ್ಜನ ಶಿಬಿರಗಳ ಮೂಲಕ ಮದ್ಯ ವ್ಯಸನಿಗಳಿಗೆ ಹೊಸ ಬದುಕು ನೀಡುತ್ತಾ…

ತುರುವೇಕೆರೆ: ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಕೊರೆಯುತ್ತಿದ್ದ ಹೊಸ ಬೋರ್ ವೆಲ್ ನ್ನು ಹೆಚ್ವು ಆಳಕ್ಕೆ ಕೊರೆಯಬೇಕು ಎಂದು ಒತ್ತಾಯಿಸಿ ತಾಲೂಕಿನ ಕಾಳಪ್ಪನಪಾಳ್ಯ ಗ್ರಾಮದ ಮುಖಂಡರು ಕೆಲ ಕಾಲ…

ತುಮಕೂರು: ಭಾರತದಿಂದ ಬ್ರಿಟೀಷರನ್ನು ತೊಲಗಿಸಿ ದೇಶಕ್ಕೆ ಸ್ವಾತಂತ್ರö್ಯ ತಂದುಕೊಡುವಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆ ಮಾರ್ಗವು ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ…

ತುಮಕೂರು: ರೈತ ಮುಖಂಡ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ೧೩ ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬAಧಿಸಿದAತೆ ಸದರನ್ ರೈಲ್ವೆ ವಲಯದ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ ೧೧ ರಿಂದ ೨೧ರವರೆಗೆ ನಡೆಯಲಿರುವ ತುಮಕೂರು ದಸರಾ-೨೦೨೬ರ ಅಂಗವಾಗಿ ಆಯೋಜಿಸಲಾಗುವ ಧಾರ್ಮಿಕ ಕಾರ್ಯಕ್ರಮಗಳ ವೇದಿಕೆ ನಿರ್ಮಾಣ ಕಾಮಗಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ತುಮಕೂರು: ಸಿಐಟಿಯು ರಾಜ್ಯ ಸಮಿತಿ ನೇತೃತ್ವದಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ತಡೆಹಿಡಿದ ಕನಿಷ್ಠ ವೇತನ ಜಾರಿ, ಗುತ್ತಿಗೆ-ಸ್ಕೀಮ್ ನೌಕರರ ಖಾಯಂಗೊಳಿಸುವಿಕೆ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ…

ಪಾವಗಡ: ತಂದೆಯ ನೆರಳನ್ನು ಕಳೆದುಕೊಂಡ ೧೪ ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತು, ಕುರಿ ಮೇಯಿಸುತ್ತಾ ಬದುಕು ಸಾಗಿಸುತ್ತಿರುವ ಮನಕಲಕುವ ಘಟನೆ ಪಾವಗಡ…

ಪಾವಗಡ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯ ಕಟ್ಟಡ ಸೋರುತ್ತಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ…