Browsing: local news

ತುಮಕೂರು: ಶಿಕ್ಷಣಕ್ಕೆ ಸಾಣಿ ಹಿಡಿಯುವ ಕೆಲಸ ಆಗಬೇಕಾಗಿದೆ. ತರಬೇತಿಗಳು ಅನಿವಾರ್ಯವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವುದು ಅತ್ಯವಶ್ಯಕ ಎಂದು ಶ್ರೀ ಸಿದ್ದಗಂಗಾ ಪ.ಪೂ. ಕಾಲೇಜುಗಳ ಸಂಯೋಜನಾಧಿಕಾರಿ ಪ್ರೊ.…

ತುಮಕೂರು: ಗ್ರಾಮೀಣ ಭಾಗದ ರೈತರು, ಕೂಲಿಕಾರ್ಮಿಕರು ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಮನೆ…

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ , ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘದ ಹಾಲಿ…

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ಸೆಪ್ಟೆಂಬರ್ ೨೦ರಂದು ನಗರದ…

ತುಮಕೂರು: ಈ ಬಾರಿ ತುಮಕೂರು ದಸರಾ ಉತ್ಸವದಲ್ಲಿ ಗಣ್ಯರಿಗೆ, ಸನ್ಮಾನಿತರಿಗೆ ನೀಡುವ ಸ್ಮರಣಿಕೆ, ಸನ್ಮಾನದ ಹಾರ, ಶಾಲು ಇತ್ಯಾದಿಗಳಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು…

ಹುಳಿಯಾರು “ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ ೧೨೫ ದಿನಗಳ ಕೆಲಸ ದೊರೆಯಲಿದೆ”ಎಂದು ಗಾಣದಾಳು ಪಂಚಾಯಿತಿ…

ಕೊರಟಗೆರೆ: ಮಳೆ ಇಲ್ಲದೆ ಜಾನುವಾರು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದ್ದು, ರಾತ್ರಿ ಹೊತ್ತಲ್ಲಿ ಕೆರೆಯ ನೀರನ್ನು ಖಾಸಗಿ ತೋಟಕ್ಕೆ ಬಳಸಿಕೊಳ್ಳುತ್ತಿದ್ದು ಇವರ ವಿರುದ್ದ ಕಠಿಣ…

ತುಮಕೂರು: ನವರಾತ್ರಿ ಪ್ರಯುಕ್ತ ಅಕ್ಟೋಬರ್ ೧೧ ರಿಂದ ೨೧ರವರೆಗೆ ಆಚರಿಸಲಾಗುವ ದಸರಾ ಉತ್ಸವದಲ್ಲಿ ಪೂಜಾ ಕೈಂಕರ್ಯಗಳನ್ನು ಆಗಮ ರೀತಿಯಲ್ಲಿ ನಡೆಸಲು ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದ…

ಹುಳಿಯಾರು: ಚಿಕ್ಕನಾಯಕನಹಳ್ಳಿ ಶಾಸಕರು ಜಾತಿಧರ್ಮ ನೋಡದೆ ಅನೇಕ ಸಮುದಾಯಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ನೀಡಿ ಬೆಳೆಸುವ ಮೂಲಕ ತಾಲೂಕನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡುತ್ತಿರುವುದು…

ತುಮಕೂರು: ವಿಶ್ವಕರ್ಮ ಜನಾಂಗವು ಕಾಯಕ ಸಂಸ್ಕತಿ, ಶ್ರಮ ಸಂಸ್ಕತಿ ಹಾಗೂ ಬೆವರಿನ ಸಂಸ್ಕöÈತಿಯ ಸಂಕೇತ ಎಂದು ಕರ್ನಾಟಕ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ…