Browsing: local news

ತುಮಕೂರು: ತಾಲ್ಲೂಕಿನ ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ…

ತುಮಕೂರು: ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ…

ತುಮಕೂರು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ನಿರಂತರವಾಗಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು ಎಂದು ಸೀತಾ ಪ್ರೌಢಶಾಲೆಯ ಕಾರ್ಯದರ್ಶಿ ಜಿ.ಬಿ. ಮಲ್ಲಪ್ಪ ಕರೆ ನೀಡಿದರು. ನಗರದ ವಿಜಯನಗರದಲ್ಲಿರುವ…

ತುಮಕೂರು: ನಗರಪಾಲಿಕೆ ವ್ಯಾಪ್ತಿಯ ಸ್ಲಂ ಜನರ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಗಿತ್ತು ಸಭೆಯ ಅಧ್ಯಕ್ಷತೆ ವಹಿಸಿ ಕುಂದು ಕೊರತೆಗಳಿಗೆ ಸಂಬAಧಪಟ್ಟAತೆ ವಿವಿಧ ಇಲಾಖೆಗಳಿಗೆ ಸೂಚನೆ…

ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೫ರಂದು ಗುಬ್ಬಿ ಪಟ್ಟಣದಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ತುಮಕೂರು: ಕಾಡುಗೊಲ್ಲರು ಮೂಲತಃ ಬುಡಕಟ್ಟು ಸಮುದಾಯದವರಾಗಿದ್ದು, ವೈದಿಕ ಅಥವಾ ಶಿಷ್ಟ ಸಂಸ್ಕೃತಿಯ ಪ್ರಭಾವದಿಂದ ತನ್ನ ಮೂಲ ಸಂಸ್ಕೃತಿ ಹಾಗೂ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಮೂಲ ಸಂಸ್ಕೃತಿ…

ಹುಳಿಯಾರು: ಗಣಿ ಪ್ರದೇಶ ಅಭಿವೃದ್ಧಿ ನಿಧಿಯಲ್ಲಿ ನಿರ್ಮಾಣವಾಗುತ್ತಿದ್ದ ೯ ಕೋಟಿ ರೂಪಾಯಿ ವೆಚ್ಚದ ಕೆಂಕೆರೆ- ಗೌಡಗೆರೆ- ಕಂಪನಹಳ್ಳಿ ಕಾಂಕ್ರೀಟ್ ರಸ್ತೆಯು ಕಾಮಗಾರಿ ಮುಗಿಯುವ ಮುನ್ನವೇ ಕಿತ್ತು ಹೋಗುತ್ತಿರುವ…

ಪಾವಗಡ: ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ವಿವಿಧ ಕೆಲಸ-ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ‘ಪ್ರಜಾಸೇವಾ ಆಂದೋಲನ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದ್ದಾರೆ…

ತುಮಕೂರು: ನಿಮ್ಮ ಅಭಿರುಚಿಯನ್ನು, ಪ್ರತಿಭೆಯನ್ನು ನೀವೇ ಅರಿತುಕೊಂಡು ಅದರಲ್ಲಿ ಮುಂದುವರೆಯಿರಿ ಹಾಗೂ ನಿಮ್ಮ ಪ್ರತಿಭೆಯನ್ನು ಪ್ರಪಂಚಕ್ಕೆ ತೋರಿಸಿ. ಅಲ್ಲದೆ, ಪ್ರತಿ ಹಂತದಲ್ಲೂ ನಮಗೆ ಮಾರ್ಗದರ್ಶನ ನೀಡುವ ಗುರುಗಳನ್ನು…

ಹುಳಿಯಾರು: ನಕಲಿ ಫಲಾನುಭವಿಗಳನ್ನು ತಡೆಯಲು ಮತ್ತು ಪಾರದರ್ಶಕವಾಗಿ ಹಣ ಜಮೆ ಮಾಡಲು ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಪಡೆಯಲು ಕೇಂದ್ರ ಸರಕಾರ ರೈತರಿಗೆ ಬಯೋಮೆಟ್ರಿಕ್,…