Browsing: local news

ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನೆಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ.…

ಹುಳಿಯಾರು: “ದೇಶಕ್ಕೆ ಇಂದು ಮತ್ತೊಂದು ಹಿಂದೂ-ಮುಸ್ಲಿA ವಿವಾದದ ಅಗತ್ಯವಿಲ್ಲ. ನಮಗೆ ಬೇಕಾಗಿರುವುದು ಶಿಕ್ಷಣ, ಅಭಿವೃದ್ಧಿ ಮತ್ತು ಸಾಮಾಜಿಕ ಶಾಂತಿ,” ಎಂದು ಹುಳಿಯಾರಿನ ಜಾಮೀಯ ಮಸೀದಿ ಕಾರ್ಯದರ್ಶಿ ನದೀಮ್…

ತುಮಕೂರು: ಸಂಘಜೀವಿ ಮನುಷ್ಯ ಸಹಕಾರ ಜೀವಿಯಾಗಿ ಪರಸ್ಪರ ಬೆಳವಣಿಗೆಯಾಗಲು ಸಹಕಾರ ಕ್ಷೇತ್ರ ಸಹಕಾರಿಯಾಗಿದೆ. ಸಹಕಾರ ಸಂಸ್ಥೆಗಳಿAದ ಸಾಲಸೌಲಭ್ಯ ಪಡೆದು ತಾನೂ ಬೆಳೆದು ಸಂಸ್ಥೆಯ ಬೆಳವಣಿಗೆಗೂ ನೆರವಾಗುವ ಈ…

ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರು ಟಾಟಾ ಪವರ್ ಕಂಪನಿ ಲಿಮಿಟೆಡ್ ಸೇರಿದಂತೆ ಖಾಸಗಿ ಕಂಪನಿಗಳಿಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗೆ ಪರವಾನಿಗೆ ನೀಡಬಾರದು ಎಂದು ಆಗ್ರಹಿಸಿ ಹಾಗೂ…