Browsing: Mla jyothiganesh

ತುಮಕೂರು: ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ,ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ. ಆದರೆ ರಾಜಕೀಯವಾಗಿ ಮುಂದುವರೆಯಬೇಕಾದರೆ ಇತರೆ ಸಮುದಾಯಗಳ ಬೆಂಬಲದ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ…

ತುಮಕೂರು: ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ…

ತುಮಕೂರು: ನಗರಪಾಲಿಕೆ ವ್ಯಾಪ್ತಿಯ ಸ್ಲಂ ಜನರ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಗಿತ್ತು ಸಭೆಯ ಅಧ್ಯಕ್ಷತೆ ವಹಿಸಿ ಕುಂದು ಕೊರತೆಗಳಿಗೆ ಸಂಬAಧಪಟ್ಟAತೆ ವಿವಿಧ ಇಲಾಖೆಗಳಿಗೆ ಸೂಚನೆ…

ತುಮಕೂರು: ನಗರದಲ್ಲಿ ವರ್ಷಗಳಿಂದ ಬೀದಿ ಬದಿ ವ್ಯಾಪಾರ ನಡೆಸುತ್ತಿರುವ ಬಡ ವ್ಯಾಪಾರಿಗಳನ್ನು ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ತೆರವುಗೊಳಿಸುತ್ತಿರುವ ಕ್ರಮವನ್ನು ತಕ್ಷಣ ನಿಲ್ಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು…

ತುಮಕೂರು: ನಗರದ ಮಹಾನಗರ ಪಾಲಿಕೆಯ ೧೧ನೇ ವಾರ್ಡ್ ವ್ಯಾಪ್ತಿಗೆ ಒಳಪಡುವ ಗಂಗಸAದ್ರ ಅಮಾನಿಕೆರೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕೆರೆ…

ತುಮಕೂರು: ನಗರದ ಮರಳೂರು ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಮುಖ್ಯದ್ವಾರ ಲೋಕಾರ್ಪಣೆ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅದ್ದೂರಿಯಿಂದ ನಡೆಯಿತು. ಗ್ರಾಮ ಪ್ರದಕ್ಷಿಣೆ,…

ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ…

ತುಮಕೂರು: ನಗರದ ಹೊರಪೇಟೆ ಕರಿಬಸವೇಶ್ವರ ಸ್ವಾಮಿ ಮಠದ ಜಗದ್ಗುರು ಲಿಂಗೈಕ್ಯ ಚನ್ನಬಸವ ರಾಜೇಂದ್ರ ಮಹಾಸ್ವಾಮಿಗಳವರ ಮಾಸಿಕ ಪುಣ್ಯ ಸಂಸ್ಮರಣೋತ್ಸವ ನೆರವೇರಿತು. ವಿವಿಧ ಮಠಗಳ ಸ್ವಾಮೀಜಿಗಳು, ಸಮಾಜದ ಗಣ್ಯರು…

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದು ನುಡಿದಂತೆ ನಡೆದಿದೆ. ಜನರ ಆಶಯಕ್ಕೆ…

ತುಮಕೂರು: ತಿರಂಗಾ ಯಾತ್ರಾ ಸಮಿತಿ, ತುಮಕೂರು ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಬೃಹತ್ ತಿರಂಗಾ ಯಾತ್ರೆಯನ್ನು ಅತ್ಯಂತ ಶ್ರದ್ಧೆ, ಸಂಭ್ರಮ ಹಾಗೂ ದೇಶಭಕ್ತಿಯ…