Browsing: Mla

ತುಮಕೂರು: ದೇಶದಲ್ಲಿ ೧,೫೦೦ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿದ್ದು, ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದಾರೆ.ಆದರೂ ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ…

ಹುಳಿಯಾರು: ಹುಳಿಯಾರು-ಚಿಕ್ಕನಾಯಕನಹಳ್ಳಿ ೧೫೦ ಎ ರಾಷ್ಟಿçÃಯ ಹೆದ್ದಾರಿಯ ಬಳ್ಳೆಯಕಟ್ಟೆ ಬಳಿ ತಿಮ್ಮನಹಳ್ಳಿ ಸಿಸಿ ರಸ್ತೆ ಕಾಮಗಾರಿ ನೆಪದಲ್ಲಿ ನಿಯಮ ಬಾಹಿರವಾಗಿ ಸ್ಥಾಪಿಸಲಾಗಿದ್ದ ಆರ್.ಎಂ.ಸಿ (ರೆಡಿ ಮಿಕ್ಸ್ ಕಾಂಕ್ರೀಟ್)…

ತುಮಕೂರು: ಕೃಷಿ ಇಲಾಖೆ ಮತ್ತು ರೇಡಿಯೋ ಸಿದ್ಧಾರ್ಥ ೯೦.೮ ಎಫ್.ಎಂ. ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಸಹಯೋಗದಲ್ಲಿ “ಕೃಷಿ ಕಣಜ” ಬಾನುಲಿ ಸರಣಿ ಕಾರ್ಯಕ್ರಮಕ್ಕೆ…

ಕೊರಟಗೆರೆ: ಕೊರಟಗೆರೆ ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ೮,೫೮೯ ಮಂದಿ ಫಲಾನುಭವಿಗಳಿಗೆ ಕಳೆದ ಕೆಲ ದಿನಗಳಿಂದ ಪಿಂಚಣಿ ಜಮೆಯಾಗದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ವೃದ್ಧರು, ವಿಧವೆಯರು…

ಕೊರಟಗೆರೆ: ಗಡಿ ಭಾಗಗಳ ಕನಸಿನ ಕೂಸಾದ ರೈಲು ಸಂಚಾರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದ ಸಾರ್ವಜನಿಕರ…

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ ಭವನದಲ್ಲಿ ೨೪ನೇ ವರ್ಷದ ಸ್ಲಂ ವಿದ್ಯಾರ್ಥಿಗಳ…

ಮಧುಗಿರಿ: ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೆರೆಗಾ ಯೋಜನೆ ಅಡಿಯಲ್ಲಿ ಉತ್ತಮ ಕೆಲಸ ಆಗಿರುವ ಬಗ್ಗೆ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದರೆ. ನರೇಗಾ ಕಾಮಗಾರಿ…

ತುಮಕೂರು : ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ರ‍್ಕಾರಕ್ಕೆ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ…

ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿಯ ವರಿಷ್ಠರುಗಳ ಆದೇಶದಂತೆ ಕೆಪಿಸಿಸಿ ಆಸ್ತಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನೊಳಗೊಂಡ ಸಭೆ ನಡೆಯಿತು. ಸ್ವಂತ ಕಚೇರಿಗಳ ಸಮಿತಿಯ…

ತುಮಕೂರು: ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯಲ್ಲಿ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಯಾವುದೇ ಬೆಂಬಲ ವ್ಯಕ್ತವಾಗದೆ,…