Browsing: pavagada

ಪಾವಗಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ಸೋಮವಾರ ಪಾವಗಡ ಪಟ್ಟಣದಲ್ಲಿ  ಬೃಹತ್ ಪ್ರತಿಭಟನೆ ನಡೆಸಲಾಯಿತು. ಎಸ್‌ಎಸ್‌ಕೆ ಬಯಲು ರಂಗಮAದಿರದಿAದ ಆರಂಭವಾದ ಪ್ರತಿಭಟನಾ…

ಪಾವಗಡ: ತಂದೆಯ ನೆರಳನ್ನು ಕಳೆದುಕೊಂಡ ೧೪ ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತು, ಕುರಿ ಮೇಯಿಸುತ್ತಾ ಬದುಕು ಸಾಗಿಸುತ್ತಿರುವ ಮನಕಲಕುವ ಘಟನೆ ಪಾವಗಡ…

ಪಾವಗಡ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯ ಕಟ್ಟಡ ಸೋರುತ್ತಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ…

ಪಾವಗಡ: ತಾಲ್ಲೂಕಿನ ದವಡಬೆಟ್ಟ ಎಂಬ ಕುಗ್ರಾಮದಲ್ಲಿ ವಯೋವೃದ್ಧನಾದ ಶ್ರೀ ಚಿಕ್ಕಣ್ಣ, 75 ವರ್ಷ ರವರ ಏಕೈಕ ಪುಟ್ಟ ಮನೆ ಬೆಂಕಿಗೆ ಆಹುತಿಯಾಯಿತು. ನತದೃಷ್ಟ ಚಿಕ್ಕಣ್ಣನಿಗೆ ಒಂದೇ ಕಣ್ಣು…

ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಮಂಗಳವಾರ ತುಮಕೂರು ದಸರಾ-೨೦೨೬ರ ಲಾಂಛನವನ್ನು ಬಿಡುಗಡೆ ಮಾಡಿದರು. ನಗರದ ಜಿಲ್ಲಾ ಕೇಂದ್ರ…

ಬೆಂಗಳೂರು: ಶಾಲಾ ಮತ್ತು ಸ್ಟೇಷನರಿ ಸಾಮಗ್ರಿಗಳನ್ನು ಬಳಸಿ ರೂಪಿಸಲಾದ ವಿಶಿಷ್ಟ ವಿದ್ಯಾ ಗಣಪತಿ ಅಲಂಕಾರವು ಭಕ್ತರು, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನ ಸೆಳೆಯುತ್ತಿದೆ. ಯುವ ಪೀಳಿಗೆಯನ್ನು ಭಕ್ತಿ,…

ಪಾವಗಡ: ರೈತರ ಪಂಪ್ ಸೆಟ್ ಬಳಿ ಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ್ದ, ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಶಂಕಿತ ನಕ್ಸಲ್ ಉಪ್ಪಾರ ವೆಂಕಟೇಶ್…

ಪಾವಗಡ: ತಾಲೂಕಿನಲ್ಲಿ ನೆಲೆಸಿರುವ ನಾಗಲಮಡಿಕೆಯ ಅಂತ್ಯ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಜೀಣೋರ್ದಾ್ಧರಕ್ಕೆ ಶಕ್ತಿ ಮೀರಿ ಅನುದಾನ ನೀಡಲಾಗುವುದು ಮತ್ತು ಜೀಣೋರ್ದಾ್ಧರದ ಭೂಮಿ ಪೂಜೆಗೆ ಆಗಮಿಸುತ್ತೇನೆ ಎಂದು ಅರಣ್ಯ ಸಚಿವ…

ಪಾವಗಡ ಮುಂಬರುವ ಶ್ರೀ ಗಣೇಶ ಚತುರ್ಥಿ ಸೇರಿದಂತೆ ಯಾವುದೇ ಸಾರ್ವಜನಿಕ ಹಬ್ಬ ಹರಿದಿನಗಳು ಹಾಗೂ ಸಮಾರಂಭಗಳಲ್ಲಿ ಧ್ವನಿವರ್ಧಕ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪೊಲೀಸ್ ವೃತ್ತ…

ಪಾವಗಡ: ಧಾರ್ಮಿಕ ಭಾವನೆಗಳ ಹಾಗೂ ಸಾಂಸ್ಕöÈತಿಕ ಪರಂಪರೆಯ ಸಂಕೇತವಾಗಿರುವ ಗೌರಿ-ಗಣೇಶ ಹಬ್ಬದ ಆಚರಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಹಬ್ಬವನ್ನು ಸರ್ಕಾರದ ನಿಯಮಾವಳಿಗಳಿಗೆ ಒಳಪಟ್ಟು ಕಾನೂನುಬದ್ಧವಾಗಿ…