Browsing: Police

ಪಾವಗಡ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯ ಕಟ್ಟಡ ಸೋರುತ್ತಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ…

ಕೊರಟಗೆರೆ: ಕೆಲಸಕ್ಕೆ ಹಾಜರಾಗದೇ ಸಂಬಳ ಪಡೆಯುತ್ತಿದ್ದು, ತನಿಖೆ ಮಾಡದೇ ಸರ್ವ ಸದಸ್ಯರ ಸಭೆ ನಡೆಯಬಾರದು ಎಂದು ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಮುಖಂಡರ ಆಗ್ರಹ. ಎರಡು ಗುಂಪುಗಳ…

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ಸೆಪ್ಟೆಂಬರ್ ೨೦ರಂದು ನಗರದ…

ತುಮಕೂರು: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆ ಜಾರಿ ಮಾಡಬೇಕು. ಇಮ್ಮಡಿ ರಾಜಧನ ಸಂಗ್ರಹ ರದ್ದು ಮಾಡಬೇಕು ಎಂಬುದೂ ಸೇರಿದಂತೆವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕ್ವಾರಿ ಮತ್ತು ಸ್ಟೋನ್ ಕ್ರಷರ್…

ಪಾವಗಡ: ರೈತರ ಪಂಪ್ ಸೆಟ್ ಬಳಿ ಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ್ದ, ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಶಂಕಿತ ನಕ್ಸಲ್ ಉಪ್ಪಾರ ವೆಂಕಟೇಶ್…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆರೋಪ ಎದುರಿಸುತ್ತಿರುವ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಂಡಿಕೇಟ್…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು…

ತುಮಕೂರು: ತುಮಕೂರು ನಗರದ ೨೬ ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ ೬ರಂದು ಭಾನುವಾರ ನಡೆಯಲಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತç ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳ ನೇರ ನೇಮಕಾತಿಯ…

ತುಮಕೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಗಂಗಾಜಲದಿAದ ಸ್ವಚ್ಚಗೊಳಿಸಿದ ವ್ಯಕ್ತಿಗಳ ವಿರುದ್ದ ಕೇಸು ದಾಖಲಿಸುವಂತೆ ಒತ್ತಾಯಿಸಿದ ರಾಹುಲ್‌ಗಾಂಧಿ…

ಕೊರಟಗೆರೆ: ಸರ್ಕಾರದ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಗುಣಮಟ್ಟದ ಕಾಮಗಾರಿ ನಡೆಸಬೇಕಾದ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳ ಮೇಲಿದೆ. ಆದರೆ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋಡಗದಾಲ ಗ್ರಾಮ…