Browsing: tumakur

ತುಮಕೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರು ಪ್ರವಾದಿ ಮಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ, ಆಕೆಯ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯವನ್ನು ರಾಷ್ಟçಮಟ್ಟದಲ್ಲಿ ಕೀರ್ತಿಯ ಶಿಖರಕ್ಕೆ ಏರಿಸಿರುವ ಪ್ರೊ. ಎಂ. ವೆಂಕಟೇಶ್ವರಲು ಅವರ ಕಾರ್ಯ ವೈಖರಿ ಹೆಮ್ಮೆಯ ವಿಚಾರ. ಸರಳ ವ್ಯಕ್ತಿತ್ವ ಮತ್ತು ಶ್ರಮಜೀವಿ ಎಂಬ…

ಹುಳಿಯಾರು: ಹುಳಿಯಾರು ಹೋಬಳಿಯ ತಿಮ್ಲಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗುರುವಾರ ವಿಶೇಷ ಪ್ರಗತಿ ಪರಿಶೀಲನೆ ಹಾಗೂ ಸಾಲ ವಿತರಣಾ ಸಮಾರಂಭದಲ್ಲಿ ಅರ್ಹ ಫಲಾನುಭವಿ…

ತುಮಕೂರು: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಭವನ ನಿರ್ಮಿಸಲು ೧೦ ಗುಂಟೆ ಜಾಗ…

ತುಮಕೂರು: ಇಪಿಎಸ್-೯೫ ಪಿಂಚಣಿದಾರರು ಕೇಂದ್ರ ಸರ್ಕಾರದ ಮುಂದೆ ತಮ್ಮ ಬೇಡಿಕೆ ಈಡೇರಿಕೆಗಾಗಿ ಕಳೆದ ಹತ್ತು ವರ್ಷಗಳಿಂದ ಮನವಿ ಮಾಡ್ತಿದ್ದಾರೆ. ಬೇಡಿಕೆ ಈಡೇರಿಸುವಂತೆ ಹೋರಾಟವನ್ನೂ ಮಾಡಿದ್ದಾರೆ. ಆದರೆ, ಕೇಂದ್ರ…

ತುಮಕೂರು: ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಗಸ್ಟ್ ೧೫ರಂದು ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ…

ಹುಳಿಯಾರು: ಸರ್ಕಾರ ಮದ್ಯ ಮಾರಾಟದ ಅಂಗಡಿಗಳನ್ನು ತೆರೆದಿದ್ದರೂ, ಅಲ್ಲಿಗೆ ಹೋಗದಿರುವ ನಿರ್ಧಾರ ನಮ್ಮದಾಗಬೇಕು ಎಂದು ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ಪಿಡಿಒ ರಮೇಶ್ ಅವರು ಕರೆ ನೀಡಿದರು.…

ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ೭೫ ವರ್ಷಾಚರಣೆ ಅಂಗವಾಗಿ ಈ ತಿಂಗಳ ೨೭ರಿಂದ ಆರು ದಿನಗಳ ಕಾಲ ನಗರದಲ್ಲಿ ಯೋನೆಕ್ಸ್-ಸನ್‌ರೈಸ್ ರಾಜ್ಯ ರ‍್ಯಾಂಕಿAಗ್ ಬ್ಯಾಡ್ಮಿಂಟನ್ ಅಂಡರ್-೧೧ ಮತ್ತು…

ಶಿರಾ: ನಗರದ ಅಮರಾಪುರ ರಸ್ತೆಯ ಪ್ರೆಸಿಡೆನ್ಸಿ ಕಾಲೇಜು ಸಮೀಪದ ‘ಬೇಕ್ ಪಾಯಿಂಟ್’ ರಸ್ತೆ ತಿರುವಿನಲ್ಲಿ ಬುಧವಾರ ರಾತ್ರಿ ಸುಮಾರು ೯.೩೦ಕ್ಕೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ…

ತುಮಕೂರು: ಜಿಲ್ಲೆಯಲ್ಲಿ ನಡೆದಿರುವಂತಹ ಕಳ್ಳತನ, ದರೋಡೆಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ವ್ಯಕ್ತಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳ ವಿವರಗಳು. ದಾಖಲಾಗಿರುವಂತಹ ಪ್ರಕರಣಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ ಅವರ…