Browsing: tumakur

ತುಮಕೂರು: ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ…

ತುಮಕೂರು: ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ಮಕ್ಕಳ ಹಾಜರಾತಿಯನ್ನು ಪರಿಶೀಲಿಸುವುದು ಕಡ್ಡಾಯ. ನಿರಂತರ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳಗ್ಗೆ ಮತ್ತು ಮಧ್ಯಾಹ್ನ ಹಾಜರಾತಿಯನ್ನು ದಾಖಲಿಸಬೇಕು. ವಿಫಲವಾದರೆ ಅಂತಹ ಶಿಕ್ಷಕರು…

ಕೊರಟಗೆರೆ: ಕನ್ನಡ  ಶ್ರೀಮಂತ ಇತಿಹಾಸ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಹಾಗೂ ಕನ್ನಡ ನಾಡಿನ ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕಿದೆ ಎಂದು ತಹಸೀಲ್ದಾರ್ ಶರತ್ ಕುಮಾರ್…

ತುಮಕೂರು: ಕರ್ನಾಟಕ ಏಕೀಕರಣಗೊಂಡ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಸಂಭ್ರಮವು ನವೆಂಬರ್ ಮಾಹೆಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ…

ಪಾವಗಡ: ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯ ಸಂಕೇತವಾಗಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆಯ ಸುಸಂದರ್ಭದಲ್ಲಿ ತುಮಕೂರು ಜಿಲ್ಲಾ ಪೆÇಲೀಸ್ ಹಾಗೂ…

ಕೊರಟಗೆರೆ: ಕೊರಟಗೆರೆ ತಾಲೂಕು ಆಡಳಿತದಿಂದ ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿಯನ್ನು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸಿ ಅನಂತರಾಮುರವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ…

ತುಮಕೂರು: ಮಹಾತ್ಮ ಗಾಂಧೀಯವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು ಶಾಂತಿಯಿಂದ ಬದುಕಲು ಅವರ ವಿಚಾರಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ತುಮಕೂರು ಜಿಲ್ಲೆಯ ಚಕೋರ ಸಂಚಾಲಕಿ ಹಾಗೂ ಲೇಖಕಿ ಮಲ್ಲಿಕಾ…

ತುಮಕೂರು: ದೇಶದಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಬ್ಯಾಂಕ್, ಸಾರಿಗೆ ರಾಷ್ಟ್ರೀಕರಣದಂತಹ ಮಹತ್ವದ ಕಾರ್ಯ ಕೈಗೊಂಡ ಉಕ್ಕಿನ ಮಹಿಳೆ, ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ,ಬಡವರು, ದೀನ ದಲಿತರು,ಮಹಿಳೆಯರ…

ಹುಳಿಯಾರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರ ಜಂಟಿಯಾಗಿ ಬೆಳಗುಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗೂಬೆಹಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಆರ್ಥಿಕ…

ಕೊರಟಗೆರೆ: ಕನ್ನಡ ಚಿತ್ರರಂಗದ ಪವರ್ ಸ್ಟಾರ್, ದಿವಂಗತ ಪುನೀತ್ ರಾಜ್‍ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ಪಟ್ಟಣದ ಅಪ್ಪು ಸರ್ಕಲ್‍ನಲ್ಲಿ ಸಂಜೀವಿನಿ ಗೆಳೆಯರ ಬಳಗದ ವತಿಯಿಂದ ಭಾವಪೂರ್ಣವಾಗಿ…