Browsing: tumakur

ತುರುವೇಕೆರೆ:  ತಾಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ ರಂಗಸ್ವಾಮಿ ಎಂಬಾತನ ವಿರುದ್ಧ ಸಾಲು, ಸಾಲು ಲಂಚದ ಆರೋಪಗಳು ಕೇಳಿಬಂದಿದ್ದು, ಅಲ್ಲದೆ, ಈತ ಖಾತೆ ಸಂಬAಧ ೩ ಲಕ್ಷ…

ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ೧೭ನೇ ಪಟ್ಟಾಭಿಷೇಕ ಹಾಗೂ ೪೦ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ ಜುಲೈ ೧೯ರಂದು ಚಿತ್ರದುರ್ಗದಲ್ಲಿ ಬೃಹತ್ ರಾಷ್ಟಿçÃಯ…

ತುಮಕೂರು: ಕನಿಷ್ಠ ವೇತನ ಅಧಿಸೂಚನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು, ಪಿಎಫ್ ಮತ್ತು ಇಎಸ್‌ಐ ಮಿತಿಗಳನ್ನು ರದ್ದುಗೊಳಿಸಬೇಕು, ಭೂಕಂದಾಯ ವಸೂಲಿಯಲ್ಲಿ ನ್ಯಾಯಾಲಯದ ತೀರ್ಪುಗಳನ್ನು ತಕ್ಷಣ ಪಾಲಿಸಬೇಕು ಸೇರಿದಂತೆ ಹಲವಾರು…

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಪಾವಗಡ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ…

ಪಾವಗಡ: ತಾಲ್ಲೂಕಿನ ಜಂಗಮರಹಳ್ಳಿ ಗ್ರಾಮದಲ್ಲಿ ೬೦ ಅಡಿ ಆಳದ ನೀರಿನ ಬಾವಿಗೆ ಆಕಸ್ಮಿಕವಾಗಿ ಬಿದ್ದ ಎಚ್‌ಎಫ್ ತಳಿಯ ಹಸುವನ್ನು ಅಗ್ನಿಶಾಮಕ ಸಿಬ್ಬಂದಿ ಸತತ ೪ ಗಂಟೆ ೧೨…

ಹುಳಿಯಾರು: ಸರ್ಕಾರದ ‘ಮನೆ ಮನೆ ಗಂಗೆ’ ಯೋಜನೆ ಇನ್ನೂ ತಲುಪದ ಆ ಹಳ್ಳಿಯಲ್ಲಿ ಕುಡಿಯುವ ನೀರಿಗೆ ಇರುವುದೇ ಎರಡು ಸಿಸ್ಟನ್‌ಗಳು. ಆದರೆ, ಆ ಸಿಸ್ಟನ್‌ಗಳ ನಲ್ಲಿಗಳು ಸತತವಾಗಿ…

ತುಮಕೂರು: ದೇಶದಲ್ಲಿನ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ಪಟ್ಟಿದ್ದಾರೆ. ಜಿಲ್ಲಾ ಪಂಚಾಯತ್‌ನಲ್ಲಿ ಬುಧವಾರ ಗ್ರಾಮ…

ತುಮಕೂರು: ಇತ್ತೀಚಗೆ ಬೆಂಗಳೂರಿನಲ್ಲಿ ನಡೆದ೧೪ನೆಯ ರಾಜ್ಯ ಮಟ್ಟದ ರೈಫಲ್ ಶೂಟಿಂಗ್ ಕ್ರೀಡಾಕೂಟದಲ್ಲಿ ತುಮಕೂರು ಜಿಲ್ಲೆಯ ಕ್ರೀಡಾಪಟುಗಳು ೧೯ ಪದಕಗಳು ಲಭಿಸಿವೆ. ಬೆಂಗಳೂರು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ…

ತುಮಕೂರು: ಪಂಚಾ0ಗ ನೋಡುವುದಕ್ಕಿಂತ ನಮ್ಮ ದೇಹದ ಪಂಚ ಅಂಗಗಳ ಕಡೆ ಗಮನ ನೀಡಿ. ಮನೆಯ ವಾಸ್ತುವಿಗಿಂತ ಮನಸ್ಸಿನ ವಾಸ್ತುವಿನ ಕಡೆ ಗಮನವಿರಲಿ” ಎಂದು ಪ್ರಖ್ಯಾತ ಪವಾಡ ಬಯಲು…

ತುಮಕೂರು: ಮತಗಟ್ಟೆ ಮಟ್ಟದಲ್ಲಿ ತಮ್ಮ ರಾಜಕೀಯ ಪಕ್ಷದ ಬೂತ್ ಮಟ್ಟದ ಏಜೆಂಟರುಗಳನ್ನು ನೇಮಿಸಿ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ರಾಜಕೀಯ…