ತುಮಕೂರು: ಜಿಲ್ಲಾ ತಿರಂಗಯಾತ್ರಾ ಸಮಿತಿ ವತಿಯಿಂದ ಆಗಸ್ಟ್ ೧೫ರ ಸಂಜೆ ನಾಲ್ಕು ಗಂಟೆಗೆ ನಗರದ ಎಸ್.ಐ.ಟಿ. ಕಾಲೇಜು ಮುಂಭಾಗದಿAದ ಗಂಗೋತ್ರಿ ರಸ್ತೆ, ಎಸ್.ಐ.ಟಿ, ಮತ್ತು ಎಸ್.ಎಸ್.ಪುರಂ ಮುಖ್ಯರಸ್ತೆ…
ತುಮಕೂರು ಒಂದು ಬಡಾವಣೆ ಅಥವಾ ವಾರ್ಡು ಅಭಿವೃದ್ದಿಯಾಗಬೇಕೆಂದರೆ ಅಲ್ಲಿನ ನಾಗರಿಕರ ಹಿತರಕ್ಷಣಾ ಸಮಿತಿಗಳು ಹೆಚ್ಚು ಕ್ರಿಯಾಶೀಲದ ಜೊತೆಗೆ, ಗಟ್ಟಿತನದಿಂದ ಕೂಡಿದ್ದರೆ ಮಾತ್ರ ಸಾಧ್ಯ. ಇದಕ್ಕೆ 26ನೇ ವಾರ್ಡಿಗೆ…
ತುಮಕೂರು ಬಿಜೆಪಿಯ ತುಮಕೂರು ಜಿಲ್ಲಾ ಒಬಿಸಿ ಮೋರ್ಚಾದ ಸಮಾವೇಶ ಗುಬ್ಬಿಯ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಾರ್ಚ್ 07ರ ಮಂಗಳವಾರ ನಡೆಯಲಿದೆ. ಈ ಸಮಾವೇಶಕ್ಕೆ ತುಮಕೂರು ಸಂಘಟನಾತ್ಮಕ ಜಿಲ್ಲೆಯ…
ತುಮಕೂರು: ನಗರದ ಹಳೆಯ ಪ್ರದೇಶವಾದ ಚಿಕ್ಕಪೇಟೆ ವೃತ್ತಕ್ಕೆ “ವಿಶ್ವಕರ್ಮ ವೃತ್ತ” ಎಂದು ನಾಮಕರಣ ಮಾಡುವ ಬಗ್ಗೆ ತುಮಕೂರು ಮಹಾನಗರ ಪಾಲಿಕೆ ಕೈಗೊಂಡ ನಿರ್ಧಾರಕ್ಕೆ ಚಿಕ್ಕಪೇಟೆ ನಾಗರೀಕರ ಹಿತ…