Browsing: Tumkur mahanagara palike

ತುಮಕೂರು: ಗ್ರಾಮ ಪಂಚಾಯ್ತಿ ಸಿಬ್ಬಂದಿಗಳಿಗೆ ಕಾರ್ಮಿಕ ಇಲಾಖೆ ಹೊರಡಿಸಿರುವ ಕನಿಷ್ಠ ವೇತನ ಹೆಚ್ಚಳ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್…

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು ಸಹ ಕಳೆದಿಲ್ಲ. ಅಷ್ಟರಲ್ಲೇ ಇತ್ತೀಚೆಗೆ ಸುರಿದ…

ತುಮಕೂರು: ಸಿಐಟಿಯು ರಾಜ್ಯ ಸಮಿತಿ ನೇತೃತ್ವದಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ತಡೆಹಿಡಿದ ಕನಿಷ್ಠ ವೇತನ ಜಾರಿ, ಗುತ್ತಿಗೆ-ಸ್ಕೀಮ್ ನೌಕರರ ಖಾಯಂಗೊಳಿಸುವಿಕೆ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ…

ತುಮಕೂರು: ನಗರದ ಹಲವು ವಾರ್ಡ್ಗಳಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಸರಬರಾಜಿನಲ್ಲಿ ಆಗುತ್ತಿರುವ…

ತುಮಕೂರು: ನಗರದ ಸೋಮೆಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗ ದಳದ ೯ನೇ ವರ್ಷದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ ಈ…

ಚಿಕ್ಕನಾಯಕನಹಳ್ಳಿ: ಸ್ವಾತಂತ್ರ÷್ಯ ಬಂದು ಏಳು ದಶಕಗಳು ಕಳೆದರೂ ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿದ್ದ ಅಲೆಮಾರಿ ದಕ್ಕಲಿಗ ಸಮುದಾಯದ ೯ ಬಡ ಕುಟುಂಬಗಳ ಮನೆಗಳಿಗೆ ಇದೀಗ ವಿದ್ಯುತ್ ಬೆಳಕು…

ತುಮಕೂರು: ಸಾರ್ವಜನಿಕರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಅವರಿಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೋಡೆಕೆರೆ ಗ್ರಾಮ ಪಂಚಾಯಿತಿ…

ಹುಳಿಯಾರು “ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ ೧೨೫ ದಿನಗಳ ಕೆಲಸ ದೊರೆಯಲಿದೆ”ಎಂದು ಗಾಣದಾಳು ಪಂಚಾಯಿತಿ…

ತುಮಕೂರು: ವಿಶ್ವಕರ್ಮ ಜನಾಂಗವು ಕಾಯಕ ಸಂಸ್ಕತಿ, ಶ್ರಮ ಸಂಸ್ಕತಿ ಹಾಗೂ ಬೆವರಿನ ಸಂಸ್ಕöÈತಿಯ ಸಂಕೇತ ಎಂದು ಕರ್ನಾಟಕ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ…

ತುಮಕೂರು: ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್…