Browsing: tumkur news

ತುಮಕೂರು: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ,ಇಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ…

ಹುಳಿಯಾರು: ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ತಹಸೀಲ್ದಾರ್ ಮಮತಾ ಎಂ. ಅವರ ಅಧ್ಯಕ್ಷತೆಯಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿಗಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ದಿಢೀರ್ ಭೇಟಿ ನೀಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಗತಿಯಲ್ಲಿರುವ…

ತುಮಕೂರು: ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಶೇ.೧೦೦ರಷ್ಟು ಶುದ್ಧ ಮತದಾರರ ಪಟ್ಟಿಗಾಗಿ ರಾಜಕೀಯ ಪಕ್ಷಗಳು ತಮ್ಮ ಮತಗಟ್ಟೆ ಏಜೆಂಟರುಗಳನ್ನು ಮತ್ತಷ್ಟು…

ತುಮಕೂರು: ಸರ್ಕಾರದಿಂದ ಮಂಜೂರಾದ ಸಾಗುವಳಿ ಭೂಮಿ ಹಕ್ಕಿಗೆ ಯಾವುದೇ ಧಕ್ಕೆಯಾಗದಂತೆ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದಪಡಿ ತರಲು ಆಗ್ರಹಿಸಿ, ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ,…

ತುಮಕೂರು: ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿAದ ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು ಹಾಗೂ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ತಕ್ಷಣವೇ…

ತುಮಕೂರು: ಕೇವಲ ಒಳ್ಳೆಯ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ.ಅಂಕಗಳ ಜೊತೆಗೆ ಉತ್ತಮ ಚಾರಿತ್ರ÷್ಯ,ಒಳ್ಳೆಯ ನಡತೆ, ಮಾನವೀಯ ಗುಣಗಳನ್ನು ಬೆಳೆಸುವುದು ಸಹ ಆಗಿದೆ ಎಂದು ತುಮಕೂರು ಜಿಲ್ಲಾ ಪಿಯು…

ತುಮಕೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನ್ಯಾಯಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ನೀಟ್ ಪರೀಕ್ಷೆ ಹಗರಣದ ಶಿಕ್ಷಣ…

ತುಮಕೂರು: ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ತಾಲ್ಲೂಕಿನ ಅಂಕಸAದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನ ಕಟ್ಟೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ…

ತುಮಕೂರು: ಕಳೆದ ಎರಡು ವರ್ಷಗಳಲ್ಲಿ ಜಿಲ್ಲಾಡಳಿತ ನಗರದಲ್ಲಿ ನಡೆಸಿದ ದಸರಾ ಉತ್ಸವಕ್ಕೆ ಸರ್ಕಾರದ ಅನುದಾನ, ಇಲಾಖೆ ಹಾಗೂ ಇತರೆ ದೇಣಿಗೆ ಹಾಗೂ ಖರ್ಚುವೆಚ್ಚಗಳ ಬಗ್ಗೆ ಜಿಲ್ಲಾಡಳಿತವೇ ನೀಡಿದ…