Browsing: tumkur news

ತುಮಕೂರು: ಕಳೆದ ಎರಡು ವರ್ಷಗಳಲ್ಲಿ ಜಿಲ್ಲಾಡಳಿತ ನಗರದಲ್ಲಿ ನಡೆಸಿದ ದಸರಾ ಉತ್ಸವಕ್ಕೆ ಸರ್ಕಾರದ ಅನುದಾನ, ಇಲಾಖೆ ಹಾಗೂ ಇತರೆ ದೇಣಿಗೆ ಹಾಗೂ ಖರ್ಚುವೆಚ್ಚಗಳ ಬಗ್ಗೆ ಜಿಲ್ಲಾಡಳಿತವೇ ನೀಡಿದ…

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ…

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್ ಪ್ರಸರಣ ಯೋಜನೆ ಹಾಗೂ ಬಿಎಸ್‌ಎನ್‌ಎಲ್ ೪ಜಿ…

ಪಾವಗಡ: ಸಾರ್ವಜನಿಕರ ಜೀವ ರಕ್ಷಿಸಬೇಕಾದ ಪುರಸಭೆ ಆಡಳಿತ ಸಂಪೂರ್ಣ ಕಣ್ಣು ಮುಚ್ಚಿ ಕುಳಿತಿದೆಯೇ? ಪಟ್ಟಣದ ರಸ್ತೆಗಳಲ್ಲಿ ಹೆಜ್ಜೆ ಇಡಲು ಭಯಪಡುವ ವಾತಾವರಣ ನಿರ್ಮಾಣವಾಗಿದ್ದರೂ ಅಧಿಕಾರಿಗಳು ಕುಂಭಕರ್ಣ ನಿದ್ರೆಯಲ್ಲಿದ್ದಾರೆಯೇ?…

ತುಮಕೂರು: ಅಂತಾರಾಷ್ಟಿಯ ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗಾತಾರ್ಹ. ಆದರೆ ರಾಜಧಾನಿ ಬೆಂಗಳೂರಿಗೆ ಪರ್ಯಾಯ ನಗರವಾಗಿ…

ಹುಳಿಯಾರು: ಸಮಾಜಮುಖಿ ಕಾರ್ಯಗಳಿಗೆ ಹಣಕ್ಕಿಂಥ ದೊಡ್ಡ ಮನಸ್ಸು ಬೇಕು ಎಂಬುದನ್ನು ಹುಳಿಯಾರಿನ ಸವಿತಾ ಸಮಾಜದ ತಂದೆ ಮತ್ತು ಇಬ್ಬರು ಮಕ್ಕಳು ಸಾಬೀತುಪಡಿಸಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ…

ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸAದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ ಅವರು…

ಹುಳಿಯಾರು: ಯಾವುದೇ ಒಂದು ಪಟ್ಟಣದ ಪ್ರಗತಿಗೆ ಮತ್ತು ದೈನಂದಿನ ಚಟುವಟಿಕೆಗೆ ಇಂಧನ ಎಂಬುದು ರಕ್ತಸಂಚಲನದAತೆ. ಆದರೆ ಹುಳಿಯಾರು ಪಟ್ಟಣದಲ್ಲಿ ಕಳೆದ ಆರು-ಏಳು ತಿಂಗಳುಗಳಿAದ ಈ ಸಂಚಲನವೇ ಸ್ಥಗಿತಗೊಂಡAತಿತ್ತು.…

ಹುಳಿಯಾರು: ಶತಮಾನಗಳ ಇತಿಹಾಸ ಹೊಂದಿರುವ ಪಟ್ಟಣದ ಎಂ.ಪಿ.ಎಸ್. (ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲಾ ಮೈದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅವೈಜ್ಞಾನಿಕ ಕಟ್ಟಡ ನಿರ್ಮಾಣ ಕಾಮಗಾರಿಗಳ ವಿರುದ್ಧ ಕ್ರೀಡಾಭಿಮಾನಿಗಳು, ಶಾಲೆಯ…

ತುಮಕೂರು: ಭಾರತೀಯ ಪುರಾಣಗಳ ನೈತಿಕ ಮೌಲ್ಯಗಳನ್ನು ಸಾರುವುದಕ್ಕೆ ಯಕ್ಷಗಾನ ತಾಳಮದ್ದಳೆ ಒಂದು ಸಶಕ್ತ ಮಾಧ್ಯಮ. ಅದು ನಮ್ಮ ಸಮಾಜದ ಅಂತಃಸತ್ವವನ್ನು ಬಲಗೊಳಿಸಬಲ್ಲುದು ಎಂದು ಉದ್ಯಮಿ ಡಾ. ಹೆಚ್.ಜಿ.ಚಂದ್ರಶೇಖರ್…