Browsing: tumkur news

ತುಮಕೂರು: ನಗರದ ಸೋಮೆಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗ ದಳದ ೯ನೇ ವರ್ಷದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ ಈ…

ಚಿಕ್ಕನಾಯಕನಹಳ್ಳಿ: ಸ್ವಾತಂತ್ರ÷್ಯ ಬಂದು ಏಳು ದಶಕಗಳು ಕಳೆದರೂ ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿದ್ದ ಅಲೆಮಾರಿ ದಕ್ಕಲಿಗ ಸಮುದಾಯದ ೯ ಬಡ ಕುಟುಂಬಗಳ ಮನೆಗಳಿಗೆ ಇದೀಗ ವಿದ್ಯುತ್ ಬೆಳಕು…

ತುಮಕೂರು: ಸಾರ್ವಜನಿಕರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಅವರಿಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೋಡೆಕೆರೆ ಗ್ರಾಮ ಪಂಚಾಯಿತಿ…

ತುಮಕೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶಗಳಲ್ಲಿ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು…

ತುಮಕೂರು: ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಅವರ ಹತ್ಯೆಯನ್ನು ಖಂಡಿಸಿರುವ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪ್ರಕರಣದ…

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿ ಕಸ ವಿಲೇವಾರಿ ಘಟಕಕ್ಕೆ ಸಮೀಪದ ಹೊಸಹಳ್ಳಿ ಕೈಮರ ಬಳಿ ಕೆರೆಸೂರಗೊಂಡನಹಳ್ಳಿ ಸರ್ವೆ ನಂಬರ್ ೩೨ ರಲ್ಲಿ ೫.೧೦ ಎಕರೆ ಭೂಮಿ ಮಂಜೂರು…

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕು, ಸೇವಾ ಅವಧಿಯಲ್ಲಿ…

ಕೊರಟಗೆರೆ: ಅಧಿಕಾರಿಗಳು ಬರುತ್ತಾರೆ, ಕರ್ತವ್ಯ ನಿರ್ವಹಿಸುತ್ತಾರೆ, ವರ್ಗಾವಣೆಯಾಗಿ ತೆರಳುತ್ತಾರೆ. ಆದರೆ ತಮ್ಮ ಸೇವೆ ಹಾಗೂ ಸರಳ ನಡವಳಿಕೆಯಿಂದ ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆಯುವ ಅಧಿಕಾರಿಗಳು ವಿರಳ.…

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ ತಾರದ ಕರ್ನಾಟಕದ ಡಿಕೆಶಿ ಸರಕಾರ, ಭೂಮಿ…

ತುಮಕೂರು: ಶಿಕ್ಷಣಕ್ಕೆ ಸಾಣಿ ಹಿಡಿಯುವ ಕೆಲಸ ಆಗಬೇಕಾಗಿದೆ. ತರಬೇತಿಗಳು ಅನಿವಾರ್ಯವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವುದು ಅತ್ಯವಶ್ಯಕ ಎಂದು ಶ್ರೀ ಸಿದ್ದಗಂಗಾ ಪ.ಪೂ. ಕಾಲೇಜುಗಳ ಸಂಯೋಜನಾಧಿಕಾರಿ ಪ್ರೊ.…