Browsing: tumkur news

ತುಮಕೂರು: ಗ್ರಾಮೀಣ ಭಾಗದ ರೈತರು, ಕೂಲಿಕಾರ್ಮಿಕರು ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಮನೆ…

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ , ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘದ ಹಾಲಿ…

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ಸೆಪ್ಟೆಂಬರ್ ೨೦ರಂದು ನಗರದ…

ತುಮಕೂರು: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆ ಜಾರಿ ಮಾಡಬೇಕು. ಇಮ್ಮಡಿ ರಾಜಧನ ಸಂಗ್ರಹ ರದ್ದು ಮಾಡಬೇಕು ಎಂಬುದೂ ಸೇರಿದಂತೆವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕ್ವಾರಿ ಮತ್ತು ಸ್ಟೋನ್ ಕ್ರಷರ್…

ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತುಮಕೂರು ಜಿಲ್ಲಾ ಶಾಖೆಯು ಇತ್ತೀಚೆಗೆ ಮಾಸಿಕ ಸಭೆ ಮತ್ತು ಶಿಕ್ಷಕರ ದಿನಾಚರಣೆ ಕರ‍್ಯಕ್ರಮ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ…

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ನಗರದ ಕೇಂದ್ರ ಕಚೇರಿಯಲ್ಲಿ ಅಸಮಾನತೆಯ ವಿರುದ್ಧ ಹೋರಾಡಿದ ಕ್ರಾಂತಿಕಾರಿ…

ತುಮಕೂರು: ಈ ಬಾರಿ ತುಮಕೂರು ದಸರಾ ಉತ್ಸವದಲ್ಲಿ ಗಣ್ಯರಿಗೆ, ಸನ್ಮಾನಿತರಿಗೆ ನೀಡುವ ಸ್ಮರಣಿಕೆ, ಸನ್ಮಾನದ ಹಾರ, ಶಾಲು ಇತ್ಯಾದಿಗಳಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು…

ಹುಳಿಯಾರು “ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ ೧೨೫ ದಿನಗಳ ಕೆಲಸ ದೊರೆಯಲಿದೆ”ಎಂದು ಗಾಣದಾಳು ಪಂಚಾಯಿತಿ…

ಕೊರಟಗೆರೆ: ಮಳೆ ಇಲ್ಲದೆ ಜಾನುವಾರು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದ್ದು, ರಾತ್ರಿ ಹೊತ್ತಲ್ಲಿ ಕೆರೆಯ ನೀರನ್ನು ಖಾಸಗಿ ತೋಟಕ್ಕೆ ಬಳಸಿಕೊಳ್ಳುತ್ತಿದ್ದು ಇವರ ವಿರುದ್ದ ಕಠಿಣ…

ಹುಳಿಯಾರು: ಚಿಕ್ಕನಾಯಕನಹಳ್ಳಿ ಶಾಸಕರು ಜಾತಿಧರ್ಮ ನೋಡದೆ ಅನೇಕ ಸಮುದಾಯಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ನೀಡಿ ಬೆಳೆಸುವ ಮೂಲಕ ತಾಲೂಕನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡುತ್ತಿರುವುದು…