Browsing: tumkur

ತುಮಕೂರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತದ ಕನಸು ನನಸಾಗಬೇಕೆಂದರೆ ರೈತರು ಉತ್ತಮ ಬೆಳೆ ಬೆಳೆದು ಆದಾಯವನ್ನು ದುಪ್ಪಟ್ಟು ಹೆಚ್ಚಿಸಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಸಂಸದ ಜಿ.ಎಸ್.…

ತುಮಕೂರು ಯುವಜನತೆ ತಮ್ಮ ರಾಷ್ಟ್ರಾಭಿಮಾನವನ್ನು ಚುನಾವಣೆ ಸಂದರ್ಭದಲ್ಲಿ ತೋರಿಸಿದರೆ ಸಾಲದು, ಮಹಿಳೆಯರು, ಮಕ್ಕಳು, ಅಸಾಹಯಕರ ಮೇಲೆ ದೌರ್ಜನ್ಯಗಳಾದಾಗಲೂ ಪ್ರತಿಭಟಿಸುವ ಮೂಲಕ ದೇಶಾಭಿಮಾನವನ್ನು ತೋರಿಸುವ ಅಗತ್ಯವಿದೆ ಎಂದು ಜಯಕರ್ನಾಟಕ…

ತುಮಕೂರು ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಉನ್ನತವಾಗಿ ಬೆಳೆದು ಪೆÇೀಷಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿಯನ್ನು ತರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನೀಸ…

ತುಮಕೂರು ರಾತ್ರಿ ಸುರಿದ ಭಾರಿ ಮಳೆಯ ಕಾರಣದಿಂದ ನಗರದ ವಿವಿಧೆಡೆನೀರು ನುಗ್ಗಿ ಸಮಸ್ಯೆಉಂಟಾಗಿತ್ತು. ನಗರ ಪಾಲಿಕೆ ಮೇಯರ್ ಪ್ರಭಾವತಿ, ಉಪ ಮೇಯರ್ ಟಿ.ಕೆ.ನರಸಿಂಹಮೂರ್ತಿ, ಆಯುಕ್ತೆರೇಣುಕಾಅವರೊಂದಿಗೆ ಪಾಲಿಕೆ ಸದಸ್ಯರು,…

ಲಖನೌ ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಕಳೆದ ವಾರ 11 ಬಾರಿ  ಇರಿತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಇದು ದ್ವೇಷದ ಅಪರಾಧ ಎಂದು ಆತನ ಕುಟುಂಬ ಆರೋಪಿಸಿದೆ. ಸಿಡ್ನಿಯ…

ಗುಬ್ಬಿ ಜಿಲ್ಲಾ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಇಂಜಿನಿಯರ್ ಗಳು ಕೇವಲ ದುಡ್ಡು ಮಾಡುವ ಕೆಲಸ ಮಾಡುತ್ತಾ ಇದ್ದಾರೆ ಎಂದು ಕಿಡಿಕಾರಿದ ಶಾಸಕ ಎಸ್ ಆರ್ ಶ್ರೀನಿವಾಸ್. ತಾಲೂಕಿನ…

ಬೆಂಗಳೂರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಮಳವಳ್ಳಿಯ ಪೆÇಲೀಸರು 51 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಕಾಂತರಾಜು, 10 ವರ್ಷದ…

ತುಮಕೂರು ವಿಶ್ವ ಆಹಾರ ದಿನವನ್ನು ವಿಶ್ವದಾದ್ಯಂತ ಅಕ್ಟೋಬರ್ 16ರಂದು ಆಚರಿಸಲಾಗುತ್ತಿದ್ದು, ಆಹಾರ ಭದ್ರತೆ ಒದಗಿಸುವಲ್ಲಿ ಮೀನುಗಾರಿಕೆಯೂ ಒಂದು ಪ್ರಮುಖ ಚಟುವಟಿಕೆಯಾಗಿರುವ ಹಿನ್ನೆಲೆಯಲ್ಲಿ“ಯಾರನ್ನೂ ಹಿಂದೆ ಬಿಡಬೇಡಿ” (ಐeಚಿve ಓಔ…

ತುಮಕೂರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ, ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಅಲ್ಪಸಂಖ್ಯಾತರಅಭಿವೃದ್ಧಿಗೆಅಪಾರ ಕೊಡುಗೆಗಳನ್ನು ನೀಡಿದೆ. ಅಲ್ಪ ಸಂಖ್ಯಾತರಿಗಾಗಿ ಕೋಟ್ಯಾಂತರ ರೂಪಾಯಿ ಅನುದಾನ ನೀಡಿ ಹಲವಾರು…

ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಮತ್ತು ಪಕ್ಕದಲ್ಲಿರುವ ಸ್ಟೇಡಿಯಂ ರಸ್ತೆ ಮೇಲೆಲ್ಲಾ ಚರಂಡಿ ನೀರು ನಿಂತು, ನೋಡುಗರಿಗೆ ಅಸಹ್ಯ ಎನಿಸುತ್ತಿದೆ. ನಗರದ ಸೌಂದರ್ಯದ…