Browsing: tumkur

ತುಮಕೂರು: ದಿ. ೧೧-೦೪-೨೦೨೫ ಮದ್ಯಾಹ್ನ ೦೧-೦೦ ಗಂಟೆ ವೇಳೆಯಲ್ಲಿ ಪಿಯಾದಿ ಶ್ರೀಮತಿ ರಾಜಲಕ್ಷ್ಮಿ, ಕೊಂ ಜಯಸಿಂಹ ಮೂರ್ತಿ ೭೫ವರ್ಷ, ಹೊಸಕೆರೆ, ಹಾಗಲವಾಡಿ ಹೋಬಳಿ ಗುಬ್ಬಿ ತಾ// ರವರಿಗೆ…

ತುರುವೇಕೆರೆ: ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ರ ಥೋತ್ಸವವು ಭಕ್ತರ ಸಮ್ಮುಖದಲ್ಲಿ ಗುರುವಾರ ಬಹಳ ವಿಜೃಂಬಣೆಯಿAದ ನೆರವೇರಿತು. ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿರುವ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ…

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ನಿಟ್ಟೂರು ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ೫೮ ಹಾಗೂ ತಿಪಟೂರಿನ ಶಾರದಾ ನಗರದಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ೮೬ ಬದಲಿಗೆ…

ತಿಪಟೂರು: ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಹೊಸ ಚಿಂತನೆಯ ಆಶಯದೊಂದಿಗೆ ಬುಧವಾರದಂದು ಕೃಷಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡುವುದರ ಬಗ್ಗೆ ಕಲ್ಪತರು ಗ್ರಾಂಡ್ ಹೊಟೇಲ್‌ನಲ್ಲಿ ವಿವಿಧ ಸಂಘ…

ತುಮಕೂರು: ಮಹಾನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ ೧೪ರಂದು ಏರ್ಪಡಿಸಿರುವ ಡಾ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ೧೩೪ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು…

ತುಮಕೂರು: ವೀರಶೈವ, ಲಿಂಗಾಯತರಲ್ಲಿ ಐಕ್ಯತೆ ಮತ್ತು ಅಭಿವೃದ್ದಿ ಕಾಣುವುದೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ…

ತುಮಕೂರು: ರಾಜ್ಯದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೨೦೦ ಮೀಟರ್ ಪುತ್ಥಳಿ ಸ್ಥಾಪನೆ, ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಎಲ್ಲಾ ಜಾತಿ, ಜನಾಂಗದ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು…

ತುಮಕೂರು:ಅಮರ ಜೋತಿ ಸಾಂಸ್ಕೃತಿಕ ಟ್ರಸ್ಟ್, ದಿಬ್ಬೂರು, ತುಮಕೂರು ವಿಶ್ವವಿದ್ಯಾಲಯ ಸಾಂಸ್ಕೃತಿಕ ಚಟುವಟಿಕೆಗಳ ಘಟಕವತಿಯಿಂದ ಡಾ.ರಾಜಕುಮಾರ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಏ.೧೨ ರಂದು ಸಂಜೆ ೫ ಗಂಟೆಗೆ ತುಮಕೂರು ವಿವಿ…

ತುಮಕೂರು: ಬಯಲು ಸೀಮೆ ಕಂಪನಿ ವತಿಯಿಂದ ಏ.೧೫ ರಿಂದ ಮೇ.೬ರವರೆಗೆ ಉಚಿತ ಅಭಿನಯ ಕಾರ್ಯಗಾರವನ್ನು ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದೊಂದಿಗೆ ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನ ಹಿಂಭಾಗದಲ್ಲಿರುವ…

ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಲ್ಲಿ ಸ್ಥಗಿತತೆ ಆಗಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೇಂದ್ರ ಜಲಶಕ್ತಿ…