Browsing: tumkur

ತುಮಕೂರು : ಇಡೀ ದೇಶದ ದಿಕ್ಸೂಚಿಯನ್ನು ಬದಲಿಸುವಂತಹ ಸಾಮಥ್ರ್ಯ ಶಿಕ್ಷಣ ವ್ಯವಸ್ಥೆಗಿದೆ. ಆದುದರಿಂದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿರುವ ಶಿಕ್ಷಕರ ‘ದಿನಾಚರಣೆ’ ಅತ್ಯಂತ ಮಹತ್ವ ಪೂರ್ಣವಾಗಿದ್ದು, ಈ…

ಕೊರಟಗೆರೆ : ಗುಡಿಸಲು ಮುಕ್ತ ಕೊರಟಗೆರೆ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಪ್ರಮುಖಗುರಿ.. ಕೊರಟಗೆರೆಯ 24ಗ್ರಾಪಂ ವ್ಯಾಪ್ತಿಯ 3669 ಜನರಿಗೆ ಮನೆಗಳ ಮಂಜೂರಾತ್ರಿ ಆದೇಶ ಪತ್ರ ನೀಡಿದ್ದೇನೆ. 10…

ತುಮಕೂರು : ಸೆಪ್ಟಂಬರ್ 2 2018 ರಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕರ್ಯರ್ತನಾಗಿ ಕೆಲಸ ಮಾಡಿಕೊಂಡಿದ್ದು ಕ್ಷೇತ್ರದ ಜನರ ವಿಶ್ವಾಸ ಗಳಿಸಿದ ಕಾರಣಕ್ಕಾಗಿ ಈ ಬಾರಿ…

ತುರುವೇಕೆರೆ: ತಾಲೂಕಿನ ಮಾಯಸಂದ್ರ- ಟಿ.ಬಿ. ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಎಸ್.ಬಿ.ಜಿ ವಿದ್ಯಾ ಶಾಲೆಯ 7ನೇ ತರಗತಿ ವಿದ್ಯಾರ್ಥಿ ನಿಹಾಲ್ ಎಂ, ಅಂತರರಾಷ್ಟ್ರೀಯ ಕರಾಟೆ…

ತುಮಕೂರು: ನಗರದ ಬನಶಂಕರಿಯಲ್ಲಿ ಹಿಂದೂ-ಮುಸ್ಲೀಮರು ಗಣೇಶೋತ್ಸವವನ್ನು ಆಚರಿಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ಬಹಳ ಹಿಂದಿನಿಂದಲೂ ಇಲ್ಲಿ ಹಿಂದೂ-ಮುಸ್ಲೀಮರು ಗಣೇಶ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದು ಶಾಂತಿ ಸೌಹಾರ್ದತೆಗೆ ನಾಂದಿ…

ತುಮಕೂರು: ಡಬಲ್ ಎಂಜಿನ್ ಸರ್ಕಾರ ಜನರ ಭಾವನೆ ಕೆರಳಿಸಿ, ರಾಜಕೀಯ ಲಾಭ ಪಡೆದುಕೊಳ್ಳಲು ಹೊರಟಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಇಲ್ಲಿ ಶನಿವಾರ ಆರೋಪಿಸಿದರು.…

ತುರುವೇಕೆರೆ: ಪಟ್ಟಣದ ಶ್ರೀ ಚಿದಂಬರೇಶ್ವರ ಉಚಿತ ಗ್ರಂಥಾಲಯದ ವತಿಯಿಂದ ಸೆ 4 ರ ಭಾನುವಾರ ರಂದು ಐದನೇ ವರ್ಷದ ಗಣಿತ, ವಿಜ್ಞಾನ ಕಮ್ಮಟವನ್ನು ಏರ್ಪಡಿಲಾಗಿದೆ ಎಂದು ಸಂಸ್ಥೆಯ…

ತುರುವೇಕೆರೆ: ಪಟ್ಟಣದತಾಲ್ಲೂಕು ಆರೋಗ್ಯ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರದಿನ ಮತ್ತು ಸಪ್ತಾಹಕ್ಕೆ ಗೌರವಾನ್ವಿತ ಹಿರಿಯ ನ್ಯಾಯಾಧೀಶರಾದ ಶ್ರೀ ಪಿ.ಎಂ.ಬಾಲಸುಬ್ರಮಣಿರವರು ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿ, ಭಾರತದೇಶದಲ್ಲಿ ಗರ್ಭಿಣಿಯರು,…

ತುಮಕೂರು : ಯುವ ಜನರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಪಡೆಯಲು ನೆರವಾಗಲೆಂದು ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಂಸದ ಜಿ.ಎಸ್…

ತುಮಕೂರು: ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಪದವೀಧರರಿಗೆ ತಮ್ಮ ವೃತ್ತಿಜೀವನವನ್ನು ಮುಂದುವರಿಸಲು ವಿಶಾಲವಾದ ಮಾಗೋಪಾರ್ಯಗಳಿವೆ. ಅಧ್ಯಯನಶೀಲತೆಯಲ್ಲಿ ತೊಡಗಿಸುತ್ತಾ ವ್ಯಕ್ತಿತ್ವ ರೂಪಿಸಿಕೊಂಡರೆ ವಿದ್ಯಾರ್ಥಿಗಳಿಗೆ ಭವಿಷ್ಯ ಉಜ್ವಲವಾಗಿರುತ್ತದೆ. ಹಾಗೂ…