Browsing: tumkur

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಬುಧವಾರ ನಗರದ ಬಟವಾಡಿ, ಬಡ್ಡಿಹಳ್ಳಿ ಹಾಗೂ ಮೈದಾಳ ರೈಲ್ವೆ ಗೇಟ್ ಬಳಿ ರೋಡ್…

ತುಮಕೂರು: ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯನ್ನು ನಗರದ ಸ್ಲಂ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕರಾದ…

ತುಮಕೂರು: ಯಕ್ಷದೀವಿಗೆ ಸಂಸ್ಥೆಯು ಏಪ್ರಿಲ್ ೧೨ ಹಾಗೂ ೧೩ರಂದು ನಗರದ ಶ್ರೀಕೃಷ್ಣಮಂದಿರದಲ್ಲಿ ಎರಡು ದಿನಗಳ ಯಕ್ಷಗಾನ ಬಣ್ಣಗಾರಿಕೆ ಕಮ್ಮಟವನ್ನು ಹಮ್ಮಿಕೊಂಡಿದೆ. ಕಮ್ಮಟವನ್ನು ಏಪ್ರಿಲ್ ೧೨ರಂದು ಬೆಳಗ್ಗೆ ೯-೩೦ಕ್ಕೆ…

ತುಮಕೂರು: ಭಗವಾನ್ ಮಹಾವೀರರು ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವದಾದ್ಯಂತ ತಮ್ಮ ಅಹಿಂಸಾ ತತ್ವದ ಮೂಲಕ ಹೆಸರುವಾಸಿಯಾದ ಸಂತರಾಗಿದ್ದಾರೆ. ಅವರ ಮಾನವನ ಬದುಕಿಗೆ ಬೇಕಾದಐದು ತತ್ವಗಳನ್ನು ಹೇಳಿದ್ದು, ಅವುಗಳನ್ನು…

ಹುಳಿಯಾರು: ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಭಾರಿ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿAದ ಬುಧವಾರ ನೆರವೇರಿತು. ರಥೋತ್ಸವದ ಅಂಗವಾಗಿ ಮುಂಜಾನೆಯಿAದಲೇ ಸ್ವಾಮಿಯ ವರ…

ತುಮಕೂರು: ಸಿದ್ದಗಂಗಾ ಶ್ರೀಗಳ ನಾಡಿನಲ್ಲಿ ಅನ್ನದಾಸೋಹಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂಬುದಕ್ಕೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಭೋಜನ ಯೋಜನೆ ಪ್ರತ್ಯಕ್ಷ ಸಾಕ್ಷಿ ಎಂದು ಕೇಂದ್ರ ಜಲಶಕ್ತಿ…

ಕೊರಟಗೆರೆ: ೨೦೨೨ರ ಜನವರಿ ೨೦ರಂದು ಪಟ್ಟಣದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆಯ ಪ್ರಕರಣದಲ್ಲಿ ಮಧುಗಿರಿ ೪ನೇ ಜಿಲ್ಲಾ ಸತ್ರ ನ್ಯಾಯಾಲಯವು ತೀರ್ಪು ನೀಡಿದ್ದು, ಮೊದಲನೇ ಆರೋಪಿ ಕೆ.ಟಿ.…

ಕೊರಟಗೆರೆ: ಮಕ್ಕಳ ಸಾಧನೆಗೆ ಶಿಕ್ಷಣ ಮತ್ತು ಪೌಷ್ಠಿಕ ಆಹಾರ ಅಗತ್ಯ. ಪೌಷ್ಠಿಕ ಆಹಾರದ ಕೊರತೆ ಯಿಂದ ಮಗುವಿನ ಬುದ್ಧಿ ಬೆಳವಣಿಗೆಯಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇರುತ್ತದೆ ಎಂದು ಪ.ಪಂ…

ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ರೈಲ್ವೆ…

ಕೊರಟಗೆರೆ: ಪೊಲೀಸ್ ಠಾಣೆ ಮೊ.ಸಂಖ್ಯೆ:೧೩/೨೦೨೨. ಎಸ್.ಸಿ ಸಂಖ್ಯೆ ೫೦೪೩/೨೦೨೨ ದಿನಾಂಕ: ೨೦-೦೧-೨೦೨೨ರಂದು ಬೆಳಗ್ಗೆ ಸುಮಾರು ೧೧-೩೦ ಗಂಟೆ ಸಮಯದಲ್ಲಿ ದೂರೂದಾರ ಉಮಾಶಂಕರ್ ಮತ್ತು ಆತನ ತಂದೆ ಕುಮಾರಸ್ವಾಮಿ,…