Browsing: tumkur

ತುಮಕೂರು: ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ವಿದ್ಯಾ ರ್ಥಿಗಳು ಪ್ರಾಯೋಗಿಕವಾಗಿ ಪ್ರಕಟಿಸುತ್ತಿರುವ “ಸಿದ್ಧಾರ್ಥ ಸಂಪದ” ಸಂಚಿಕೆ ೨೪, ಸಂಪುಟ ೨೦ರ ಪತ್ರಿಕೆಯನ್ನು ಪತ್ರಕರ್ತ ಚಂದನ್ ಬಿಡುಗಡೆಗೊಳಿಸಿದರು. ಪ್ರಾಯೋಗಿಕ…

ಹುಳಿಯಾರು: ಸಾದಾರಣ ಮಳೆ ಬಂದರೂ ಸಾಕು ಹುಳಿಯಾರಿನ ವಾಲ್ಮೀಕಿ ಸರ್ಕಲ್‌ನಲ್ಲಿನ ರಾಷ್ಟಿçÃಯ ಹೆದ್ದಾರಿಯಲ್ಲಿ ನೀರು ನಿಂತು ಕೆರೆಯಂತಾಗುತ್ತದೆ. ಭಾರಿ ಮಳೆ ಬಂದರೆ ಮಳೆ ನೀರಿನ ಜೊತೆಗೆ ಚರಂಡಿಯ…

ಶಿರಾ: ಬಾಲ್ಯದಿಂದ ೩೫ ವರ್ಷಗಳ ವರಗೆ ಅಂಗವಿಕಲತೆಯಿAದ ಬಳಲುತ್ತಿದ್ದ ಶಿರಾ ತಾಲೂಕಿನ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ೩೫ ವರ್ಷದ ಯುವತಿ ಪುಷ್ಪಲತಾ ರವರ…

ತುಮಕೂರು: ನಗರದ ಶ್ರೀರಾಮನಗರದಲ್ಲಿ ರುವ ಅಂದರೆ ಅಮಾನಿಕೆರೆ ಮುಖ್ಯದ್ವಾರದ ಮುಂಭಾಗದಲ್ಲಿರುವ ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡಬೇಕೆಂದು ಕರ್ನಾಟಕ ಪಿಂಜಾರ/ನದಾಫ್ ಜನಾಂಗದ ಕ್ಷೇಮಾಭಿವೃದ್ಧಿ ರಾಜ್ಯ…

ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಜೆಎಂ(ಜಲಜೀವನ್ ಮಿಷನ್) ಯೋಜನೆಯಲ್ಲಿ ಮೊದಲ ಮತ್ತು ಎರಡನೇ ಹಂತದ ಕಾಮಗಾರಿಗಳನ್ನು ಮುಂದಿನ ಮೂರು ತಿಂಗಳ ಒಳಗೆ ಪೂರ್ಣಗೊಳಿಸಿ, ಜನರಿಗೆ ಕುಡಿಯುವ…

ತುಮಕೂರು: ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ‘ದುಡಿಯೋಣ ಬಾ ಅಭಿಯಾನ’ದ ಮೂಲಕ ಸ್ಥಳೀಯವಾಗಿ ಕೆಲಸ ನೀಡಲಾಗುವುದು. ಗ್ರಾಮೀಣ ಜನರು ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯತ್…

ಚಿಕ್ಕನಾಯಕನಹಳ್ಳಿ: ಪರಿಶಿಷ್ಟ ಜಾತಿಯ ಬಡವರ್ಗದವರಿಗೆ ನೀಡುವಂತಹ ಗಂಗಕಲ್ಯಾಣ ಯೋಜನೆಯ ಗುರಿಯನ್ನು ಸರ್ಕಾರ ಹೆಚ್ಚಿಸುವ ಮೂಲಕಅವರಿಗೆ ಆರ್ಥಿಕ ವಾಗಿ ಅನುಕೂಲ ಮಾಡಿಕೊಡಬೇಕಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಂದಿಕೆರೆ ಹೋಬಳಿಯ ವಿವಿಧ ಕಡೆಗಳಲ್ಲಿ ಸುಮಾರು ೧೫ಕೋಟಿ ೩೦ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಗುದ್ದಲಿ ಪೂಜೆ ನೆರೆವೆರಿಸಿದರು. ತಾಲ್ಲೂಕಿನ ಕಂದಿಕೆರೆ ಹೋಬಳಿಯ…

ತುರುವೇಕೆರೆ: ಕಳೆದು ಮೂರ್ನಾಲ್ಕು ದಿನಗಳಿಂದ ತಾಲ್ಲೂಕಿನಾದ್ಯಂತ. ಸುರಿದ ಕೃತ್ತಿಕೆ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಗರಿಗೆದರಿದೆ. ಮಾರ್ಚ್ ತಿಂಗಳ ಕೊನೆಯ ಭರಣಿ…

ತುಮಕೂರು: ಹಿಂದೆಲ್ಲಾ ಮಕ್ಕಳಿಗೆ ಊಟ ಮಾಡಿಸುವಾಗ ಪೋಷಕರು ಚಂದಮಾಮ ಹಾಗೂ ಪಂಚ ತಂತ್ರದ ಕಥೆಗಳನ್ನು ಹೇಳುತ್ತಿದ್ದರು. ಈಗ ಆ ಕಥೆ ಹೇಳಿ ಊಟ ಮಾಡಿಸುವ ಪೋಷಕರು ಕಾಣುತ್ತಿಲ್ಲ…