Browsing: tumkur

ಚಿಕ್ಕನಾಯಕನಹಳ್ಳಿ: ಅಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ ಕರುಣಾ ಕಾರ್ಯಕ್ರಮ ಹಾಗೂ ಪಶು ಆರೋಗ್ಯ ಶಿಬಿರವನ್ನು ತಾಲ್ಲೂಕಿನ ಎಚ್.ಎಂ. ಕಾವಲು ಗ್ರಾಮದಲ್ಲಿ ನಡೆಸಲಾಯಿತು. ತಾಲ್ಲೂಕಿನ ಹಂದನಕೆರೆ ಹೋಬಳಿ ಎಚ್.ಎಂ.…

ತುಮಕೂರು: ಎಸ್‌ಎಸ್‌ಎಲ್‌ಸಿ ವರೆಗೂ ಹೆಣ್ಣು ಮಕ್ಕಳೇ ಮುಂದೆ ಇರುತ್ತಾರೆ. ಆಮೇಲೆ ಅವರು ಎಲ್ಲಿ ಹೋಗುತ್ತಾರೋ ತಿಳಿಯುವುದಿಲ್ಲ. ಹೀಗಾಗಿ ಮಹಿಳೆ ಶಿಕ್ಷಣದಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ಲೇಖಕಿ ದು.ಸರಸ್ವತಿ…

ಹುಳಿಯಾರು: ಹಂದನಕೆರೆ ಹೋಬಳಿ ಹೆಚ್.ಎಂ. ಕಾವಲು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಚಿಕ್ಕನಾಯಕನಹಳ್ಳಿ ವತಿಯಿಂದ ಕರುಣಾ ಕಾರ್ಯಕ್ರಮ ಮತ್ತು ಪಶುಆರೋಗ್ಯ ಶಿಬಿರವನ್ನು ಬುಧವಾರ ಏರ್ಪಡಿಸಲಾಗಿತ್ತು.…

ಹುಳಿಯಾರು: ಕನ್ನಡಿಗರು ಅರ್ಜಿ ಹಾಕಲು ಸಾಧ್ಯವಾಗದ ರೀತಿಯ ಷರತ್ತು ವಿಧಿಸಿ ನಮ್ಮ ಮೆಟ್ರೊ ಚಾಲಕರನ್ನು (ಲೋಕೊ ಪೈಲಟ್) ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ…

ಕೊರಟಗೆರೆ: ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸAತೋಷ್, ಉಪಾಧ್ಯಕ್ಷ ರಾಗಿ ಹನುಮಂತರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಖಜಾಂಚಿ ಅರುಂಧತಿ, ಜಂಟಿಕಾರ್ಯದರ್ಶಿ ಕೃಷ್ಣಪ್ಪ ಆಯ್ಕೆಯಾದರೆ ಎಂದು ಚುನಾವಣಾಧಿಕಾರಿಯಾಗಿದ್ದ…

ತುಮಕೂರು: ಅಂಗವಿಕಲರ ಪುನರ್ ವಸತಿಗಾಗಿ ದುಡಿಯುತ್ತಿರುವ ಮೊಬಿಲಿಟಿ ಇಂಡಿಯಾ ಸಂಸ್ಥೆ ಯವತಿಯಿಂದ ತುರುವೇಕೆರೆ ತಾಲೂಕು ವ್ಯಾಪ್ತಿಯ ದೈಹಿಕ ವಿಕಲಚೇತನ ಮಕ್ಕಳಿಗೆ ಅಗತ್ಯ ಇರುವ ಸಹಾಯಕ ಸಾಧನ ಸಲಕರಣೆಗಳ…

ಪಾವಗಡ: ತೆಲಂಗಾಣ ವಿಧಾನಸಭೆಯಲ್ಲಿ ಒಳಮೀಸ ಲಾತಿ ವರ್ಗೀಕರಣ ಸಂಬAಧಿತ ವರದಿ ಅಂಗೀಕಾರಗೊAಡಿರುವ ಹಿನ್ನೆಲೆಯಲ್ಲಿ, ಪಾವ ಗಡ ತಾಲ್ಲೂಕಿನ ದಲಿತ ಪರ ಸಂಘಟನೆಗಳ ಮುಖಂಡರು ಈ ನಿರ್ಧಾರವನ್ನು ಶ್ಲಾಘಿಸಿ…

ತುಮಕೂರು: ರಾಜಕಾರಣಿಗಳ,ಮುಖಂಡರ ಒತ್ತಡಕ್ಕೆ ಮಣಿದು ವಿಶ್ವವಿದ್ಯಾಲಯಗಳಲ್ಲಿ ಆರಂಭವಾಗುವ ಮಹನೀಯ ರ ಅಧ್ಯಯನ ಪೀಠಗಳು ಅನುದಾನದ ಕೊರತೆಯಿಂದ ಅಧ್ಯಯನ ಪೀಠಗಳಾಗದೆ, ಬಡ್ಡಿ ಪೀಠಗಳಾಗಿ ಬದಲಾಗುತ್ತಿರು ವುದು ವಿಷಾದದ ಸಂಗತಿಗಳಾಗಿವೆ…

ಹುಳಿಯಾರು: ಈ ಆಸ್ಪತ್ರೆಗೆ ಕಾಯಂ ವೈದ್ಯರಿಲ್ಲ. ನಿಯೋಜನೆಗೊಂಡಿರುವ ವೈದ್ಯರೂ ನಿತ್ಯ ಬರೋದಿಲ್ಲ. ಪರಿಣಾಮ ಹತ್ತಾರು ಹಳ್ಳಿಗಳ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಅಗತ್ಯ ಮೂಲ ಸೌಕರ್ಯದ ಕೊರತೆಯಿಂದ ಆಸ್ಪತ್ರೆ…

ತುಮಕೂರು: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡ…