Browsing: tumkur

ಚಿಕ್ಕನಾಯಕನಹಳ್ಳಿ ಸಮಾಜವನ್ನು ಹಾಗೂ ದೇಶವನ್ನು ಒಡೆಯುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಬಗ್ಗು ಬಡಿಯುವ ನಿಟ್ಟಿನಲ್ಲಿ ಸಾರ್ವಜನಿಕರು, ಪೆÇಲೀಸ್ ಸಿಬ್ಬಂದಿಗಳಿಗೆ, ಎಲ್ಲಾ ಸಹಕಾರ ನೀಡಬೇಕು, ಎಂದು, ಗೃಹ ಸಚಿವರೂ…

ಕೊರಟಗೆರೆ ನವೆಂಬರ್ ತಿಂಗಳಲ್ಲಿ ಬಗರ್‍ಹುಕುಂ ರೈತರಿಗೆ ಸಾಗುವಳಿ ಚೀಟಿ ಮತ್ತು ಹಕ್ಕು ಪತ್ರವನ್ನು ಅಂದೋಲನದ ಮುಖಾಂತರ ವಿತರಣೆ ಮಾಡಲಾಗುವುದು ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ಅವರು ಪಟ್ಟಣದ…

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದರೂ ಜನಸೇವೆ ಮಾಡೋದನ್ನ ಮರೆಯಲಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಹೇಳಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕ…

ತುಮಕೂರು ಕನ್ನಡ ಭಾಷೆಯನ್ನು ನಾವೆಲ್ಲರೂ ಬಳಸುವ ಮೂಲಕ ಬೆಳೆಸೋಣ ಎಂದು ಜಿಲ್ಲಾ ವಕೀಲರ ಸಂಘದ ಹಿರಿಯ ವಕೀಲೆ ಸಿ.ಆರ್.ಭಾಗ್ಯಮ್ಮ ಕರೆ ನೀಡಿದರು. ಕಾರಾಗೃಹದಲ್ಲಿ 67ನೇ ಕನ್ನಡ ರಾಜ್ಯೋತ್ಸವ…

ಗುಬ್ಬಿ ಅಂಬೇಡ್ಕರ್ ಆಶಯಕ್ಕೆ ತಣ್ಣಿರೆರಚುವ ಕೆಲಸ ಕೆಲ ವ್ಯಕ್ತಿಗಳಿಂದ ಸಮಾಜಕ್ಕೆ ಡಿ.ಎಸ್.ಎಸ್ ಬಗ್ಗೆ ಗೌರವ ಹಾಳಾಗುತ್ತಿದೆ. ಇದನ್ನು ತಪ್ಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಡಿ.ಎಸ್.ಎಸ್…

ತುಮಕೂರು ನಗರದ ಅಗಳಕೋಟೆಯ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ, ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗಾಗಿ ‘ಸ್ಕಿಲ್ಸ್ ಅಂಡ್ ಸಿಮುಲೇಷನ್’ ಪ್ರಯೋಗಾಲಯ ಆರಂಭಗೊಂಡಿದೆ. ಆಧುನಿಕ ವೈದ್ಯಕೀಯ ತಂತ್ರಜ್ಞಾನ…

ಕೊಡಿಗೇನಹಳ್ಳಿ ಭೋವಿ ಸಮಾಜ ಧಾರ್ಮಿಕ ಕಾರ್ಯಗಳೊಂದಿಗೆ ಸಮಾಜದ ಯುವಕರ ಸಬಲೀಕರಣಕ್ಕೆ ಒತ್ತು ನೀಡಲಾಯಿತು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಪ್ರಕಟಿಸಿದರು. ತಾಲೂಕಿನ ಪುರವರ…

ಬೆಂಗಳೂರು ಮುಂದುವರಿದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್…

ತುಮಕೂರು ಕರ್ನಾಟಕ ಸಂಗೀತ, ಯಕ್ಷಗಾನ ಹಾಗೂ ಗಮಕ ಕಲೆಗಳ ನಡುವಿನ ಪರಸ್ಪರ ಪ್ರಭಾವ, ಸಾಮ್ಯ ಹಾಗೂ ವ್ಯತ್ಯಾಸಗಳ ಕುರಿತ ವಿಸ್ತøತ ಅಧ್ಯಯನ ನಡೆಸುವ ಅಗತ್ಯವಿದೆ ಎಂದು ತುಮಕೂರು…

ತುಮಕೂರು ಮಹಾತ್ಮಗಾಂಧಿ ಕ್ರೀಡಾಂಗಣದ ನಿರ್ಮಾಣ ಪೂರ್ಣಗೊಂಡಿದ್ದರೂ,ಕ್ರೀಡಾಪಟುಗಳ ಅಭ್ಯಾಸಕ್ಕೆ ಮುಕ್ತಗೊಳಿ ಸದೆ, ಜಿಲ್ಲಾಡಳಿತ ಮತ್ತು ಕ್ರೀಡಾ ಇಲಾಖೆ ನಿರ್ಲಕ್ಷ ತೋರಿದ್ದು, ಡಿಸೆಂಬರ್ 1ರೊಳಗೆ ಕ್ರೀಡಾಂಗಣದ ಪ್ರವೇಶಕ್ಕೆ ಅವಕಾಶ ಕಲ್ಪಿಸದಿದ್ದರೆ,…