ತುಮಕೂರು: ಆಡುವುದೊಂದು ಮಾಡುವುದೊಂದು ಆದರೆ ವ್ಯಕ್ತಿಯನ್ನು ಸಮಾಜ ಗೌರವಿಸುವುದಿಲ್ಲ. ಮಾತು ಕೃತಿಗೆ ಬಂದಾಗಲೇ ವ್ಯಕ್ತಿ ಶ್ರೇಷ್ಠನೆನಿಸಿಕೊಳ್ಳುವುದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.…
ಪಾವಗಡ: ವಿಶ್ವದಾದ್ಯಂತ ಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣ ಅವರು ಸರ್ವ ಜನಾಂಗಗಳ ನಾಯಕರಾಗಿದ್ದರು ಎಂದು ತಹಶೀಲ್ದಾರ್ ಡಿ.ಎನ್. ವರದರಾಜು ತಿಳಿಸಿದರು, ಬುಧವಾರ ಪಟ್ಟಣದ ತಾಲೂಕು ಕಚೇರಿಯ ಸಭಾಂ ಗಣದಲ್ಲಿ…
ತುಮಕೂರು: ಜಗತ್ತಿನ ಮೊದಲ ಸಂಸತ್ತು ಎಂದು ಕರೆಯಲ್ಪಡುವ ಅನುಭವ ಮಂಟಪ, ವಿವಿಧ ಸಮುದಾಯಗಳ ಜನರ ಅನುಭವ ಮತ್ತು ಆನುಭಾವದ ಸಮ್ಮೀಲನ ಎಂದು ಅಪರಜಿಲ್ಲಾಧಿಕಾರಿಡಾ.ತಿಪ್ಪೇಸ್ವಾಮಿಅಭಿಪ್ರಾಯಪಟ್ಟಿದ್ದಾರೆ. ನಗರದಕನ್ನಡ ಭವನದಲ್ಲಿ ಜಿಲ್ಲಾಡಳಿತ,…
ತುಮಕೂರು: ವಿಶ್ವದಲ್ಲಿ ಪಶು ವೈದ್ಯಕೀಯ ಕ್ಷೇತ್ರವು ವೈದ್ಯಕೀಯ ಕ್ಷೇತ್ರಕ್ಕೆ ಸರಿಸಮನಾಗಿ ಬೆಳೆದಿದೆ ಎಂದು ಕರ್ನಾಟಕ ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ವೈ.ಜಿ. ಕಾಂತರಾಜು ಅಭಿಪ್ರಾಯಪಟ್ಟರು. ಕರ್ನಾಟಕ…
ತುರುವೇಕೆರೆ: ಹದಗೆಟ್ಟಿರುವ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಅಮ್ಮಸಂದ್ರ ಹಾಗೂ ದಂಡಿನಶಿವರ ಗ್ರಾಮಸ್ಥರು ಅಮ್ಮಸಂದ್ರ ಶುದ್ದನೀರಿನ ಘಟಕದ ಬಳಿ ಸೋಮವಾರ ರಸ್ತೆಗೆ ತೆಂಗಿನ ಸಸಿ…