ತುಮಕೂರು ಬಿಜೆಪಿಯ ತುಮಕೂರು ಜಿಲ್ಲಾ ಒಬಿಸಿ ಮೋರ್ಚಾದ ಸಮಾವೇಶ ಗುಬ್ಬಿಯ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಾರ್ಚ್ 07ರ ಮಂಗಳವಾರ ನಡೆಯಲಿದೆ. ಈ ಸಮಾವೇಶಕ್ಕೆ ತುಮಕೂರು ಸಂಘಟನಾತ್ಮಕ ಜಿಲ್ಲೆಯ…
ತುಮಕೂರು ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಕ್ಷೇತ್ರದ 2023ನೇ ಸಾಲಿನ ಜಾತ್ರಾ ಕಾರ್ಯಕ್ರಮ ಮಾರ್ಚ್ 21, 2023ರಿಂದ ಪ್ರಾರಂಭಗೊಂಡು ಏಪ್ರಿಲ್ 6ರವರೆಗೆ ಜರುಗಲಿದ್ದು, ಜಾತ್ರಾ ಕಾರ್ಯಕ್ರಮವನ್ನು ಯಶಸ್ವಿಯಾಗಿ…
ತುಮಕೂರು ಕೊರಟಗೆರೆ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮಾರ್ಚ್ 05ರ ಭಾನುವಾರ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ…
ತುಮಕೂರು ವಾಣಿಜ್ಯಶಾಸ್ತ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯೊಂದಿಗೆ ಇತಿಹಾಸವನ್ನು ಅರಿತುಕೊಳ್ಳಬೇಕು ಎಂದು ತುಮಕೂರು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲ್ ರಾಜು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗ…
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಮಾಜಿ ಶಾಸಕ ಸುರೇಶ್‍ಗೌಡ ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು. ತುಮಕೂರು ಗ್ರಾಮಾಂತರ ವಿಧಾನಸಭಾ…
ತುಮಕೂರು ಇಂದಿನ ರಾಜಕಾರಣ ಮತ್ತು ಚದುರಂಗದಾಟ ಎರಡರಲ್ಲಿಯೂ ಯಾವುದೇ ವೆತ್ಯಾಸ ಕಾಣುತ್ತಿಲ್ಲ. ಪ್ರತಿ ಹಂತದಲ್ಲಿಯೂ ಒಂದಿಲೊಂದು ಸವಾಲುಗಳನ್ನು ರಾಜಕಾರಣಿಗಳು, ಹಾಗೆಯೇ ಚೆಸ್ ಪ್ಲೆಯರ್‍ಗಳು ಅನುಭವಿಸಿಕೊಂಡೇ ತಮ್ಮ ಸಾಧನೆಯನ್ನು…