Browsing: turuvekere

ತುರುವೇಕೆರೆ: ತಾಲೂಕಿನಲ್ಲಿ ಹಲವಾರು ಕಾಮಗಾರಿಗಳು ಕಳಪೆಯಾಗಿದ್ದರೂ ಬಿಲ್ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಬಿ.ಎಸ್.ವಸಂತಕುಮಾರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.…

ತುರುವೇಕೆರೆ: ಆರೋಗ್ಯ, ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಯAತಹ ಸೇವಾ ಕಾರ್ಯಗಳೇ ರೋಟರಿ ಕ್ಲಬ್ ನ ಮೂಲ ದ್ಯೇಯೊದ್ದೇಶ ಎಂದು ಲೆಪ್ಟಿನಲ್ ಗೌರ್ನರ್ ಬೆಳೆಗರೆ ಶುವಕುಮಾರ್ ತಿಳಿಸಿದರು. ತಾಲೂಕಿನ…

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಮಣೆಚಂಡೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಘಟನೆ ಸೋಮವಾರ…

ತುರುವೇಕೆರೆ: ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದೆ ಮುಂದಿನ ಪೀಳಿಗೆಗೆ ಹಿಂದಿನ ಸಂಸ್ಕಾರಗಳು, ಪರಂಪರೆ ಹಾಗೂ ಇತಿಹಾಸದ ಬಗ್ಗೆ ಅರಿವು ಮೂಡಿಸುವಂತಹ ಕೆಲಸವನ್ನು ನಾವು ಮಾಡಬೇಕಾಗಿದೆ ಎಂದು ಸಾಹಿತಿ…

ತುರುವೇಕೆರೆ: ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು ಹಾಗೂ ತಾಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ತಾಲೂಕು ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ಸೇರಿ ಎನ್.ಡಿ.ಎ…

ತುರುವೇಕೆರೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘ ಹಸಿರು ಸೇನೆ, ಕನ್ನಡಪರ ಸಂಘಟನೆ ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪಧಾದಿಕಾರಿಗಳು…

ತುಮಕೂರು: ನಿಜವಾದ ಜಾನಪದ ಇನ್ನೂ ಹಳ್ಳಿಗಳಲ್ಲಿಯೇ ಜೀವಂತವಾಗಿದೆ.ಗ್ರಾಮೀಣ ಬದುಕಿನ ಪ್ರತಿಯೊಂದು ಆಯಾಮದಲ್ಲೂ ಜಾನಪದ ಸಂಸ್ಕೃತಿ ಬೆರೆತು ಹೋಗಿದೆಎಂದು ಸದರನ್ ರೈಲ್ವೆ ಅಭಿವೃದ್ದಿ ಮಂಡಳಿ ಸದಸ್ಯ ಕೊಂಡಜ್ಜಿ ವಿಶ್ವನಾಥ್…

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ…

ತುರುವೇಕೆರೆ: ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದು ಈ ವರ್ಷ ಸುಮಾರು ೧೨೦೦ ಹೆಚ್ಚು ಗಿಡ ನೆಡುವ ಗುರಿ ಹೊಂದಲಾಗಿದೆ ಎಂದು ರೋಟರಿ…

ತುರುವೇಕೆರೆ:  ತಾಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ ರಂಗಸ್ವಾಮಿ ಎಂಬಾತನ ವಿರುದ್ಧ ಸಾಲು, ಸಾಲು ಲಂಚದ ಆರೋಪಗಳು ಕೇಳಿಬಂದಿದ್ದು, ಅಲ್ಲದೆ, ಈತ ಖಾತೆ ಸಂಬAಧ ೩ ಲಕ್ಷ…