Browsing: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು: ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿ ೪೫ ದಿನಗಳಾದರೂ ಶಾಲೆಯಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಿಲ್ಲ, ೧೪ ವಯೋಮಾನ ಹಾಗೂ ೧೭ ವಯೋಮಾನದ ಕ್ರೀಡಾಕೂಟ ನಡೆಸಲು ಸಾರ್ವಜನಿಕ ಇಲಾಖೆ…

ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ೭೫ ವರ್ಷಾಚರಣೆ ಅಂಗವಾಗಿ ಈ ತಿಂಗಳ ೨೭ರಿಂದ ಆರು ದಿನಗಳ ಕಾಲ ನಗರದಲ್ಲಿ ಯೋನೆಕ್ಸ್-ಸನ್‌ರೈಸ್ ರಾಜ್ಯ ರ‍್ಯಾಂಕಿAಗ್ ಬ್ಯಾಡ್ಮಿಂಟನ್ ಅಂಡರ್-೧೧ ಮತ್ತು…

ತುಮಕೂರು: ರಾಷ್ಟಿಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಬಾಕಿ ಉಳಿದಿರುವ ಎಲ್ಲಾ ಅಡೆ-ತಡೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬA0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…

ತುಮಕೂರು: ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿAದ ಸಂಭವಿಸಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗವಾಗಿರುವ ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುನ್ನೆಚ್ಚರಿಕೆ ಹಾಗೂ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು…

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ತುಮಕೂರು ಜಿಲ್ಲೆಯ ಮಾನ್ಯತೆ ಪಡೆದ…

ತುಮಕೂರು: ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರು ಡೀಸೆಲ್, ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲವನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ…

ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲಾ ಕಾಂಗ್ರೆಸ್‌ನ ಮಂಚೂಣಿ ಘಟಕಗಳ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳ ಸಭೆಯಲ್ಲಿ…

ತುಮಕೂರು: ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಅರ್ಹತೆಯೇ ಇಲ್ಲದಿದ್ದರೂ ತಪುö್ಪ ಮಾಹಿತಿ ನೀಡಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ಕಳೆದ ೩ ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಸಂತೋಷ್…

ತುಮಕೂರು: ಕನಿಷ್ಠ ವೇತನ ಅಧಿಸೂಚನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು, ಪಿಎಫ್ ಮತ್ತು ಇಎಸ್‌ಐ ಮಿತಿಗಳನ್ನು ರದ್ದುಗೊಳಿಸಬೇಕು, ಭೂಕಂದಾಯ ವಸೂಲಿಯಲ್ಲಿ ನ್ಯಾಯಾಲಯದ ತೀರ್ಪುಗಳನ್ನು ತಕ್ಷಣ ಪಾಲಿಸಬೇಕು ಸೇರಿದಂತೆ ಹಲವಾರು…

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಪಾವಗಡ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ…