Browsing: ತುಮಕೂರು ವಿಶ್ವವಿದ್ಯಾನಿಲಯ

ತುಮಕೂರು: ನಮ್ಮ ಜೀವನದಲ್ಲಿ ಶಿಕ್ಷಣ, ಉದ್ಯೋಗ, ಸ್ಪರ್ಧೆ, ಭವಿಷ್ಯದ ಚಿಂತೆ, ಸಾಮಾಜಿಕ ಜವಾಬ್ದಾರಿ ಹೀಗೆ ಅನೇಕ ಒತ್ತಡಗಳಿವೆ. ಇಂತಹ ಸಂದರ್ಭದಲ್ಲಿ ಒಂದು ಸಣ್ಣ ನಗು ಕೂಡ ನಮ್ಮ…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆರೋಪ ಎದುರಿಸುತ್ತಿರುವ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಂಡಿಕೇಟ್…

ತುಮಕೂರು: ಶಿಲ್ಪಕಲೆಗಳಿಂದ ನಾವು ಇತಿಹಾಸವನ್ನು ಸ್ಪಷ್ಟವಾಗಿ ಅರ್ಥೆÊಸಿಕೊಳ್ಳಬಹುದು. ಧಾರ್ಮಿಕ ಆಚಾರ ವಿಚಾರಗಳು ಹಾಗೂ ಹಿಂದೆ ನಡೆದ ಪ್ರಮುಖ ಐತಿಹಾಸಿಕ ಘಟನೆಗಳನ್ನು ನಮ್ಮ ನೆನಪಿನಲ್ಲಿ ಉಳಿಸಿಕೊಳ್ಳುವಲ್ಲಿ ಇವು ಪ್ರಮುಖ…

ತುಮಕೂರು: ಕೇವಲ ಶೇ. ೧೦೦ ರಷ್ಟು ಫಲಿತಾಂಶದ ಹಿಂದೆ ಬೀಳದೆ, ಶೇ. ೧೦೦ ರಷ್ಟು ಪ್ರಾಮಾಣಿಕ ಪರಿಶ್ರಮವನ್ನು ಹಾಕಿ ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಕೌಶಲ್ಯ ಬೆಳೆಸುವ ಕಾಯಕವೇ…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು…

ತುಮಕೂರು: ನಿಮ್ಮ ಅಭಿರುಚಿಯನ್ನು, ಪ್ರತಿಭೆಯನ್ನು ನೀವೇ ಅರಿತುಕೊಂಡು ಅದರಲ್ಲಿ ಮುಂದುವರೆಯಿರಿ ಹಾಗೂ ನಿಮ್ಮ ಪ್ರತಿಭೆಯನ್ನು ಪ್ರಪಂಚಕ್ಕೆ ತೋರಿಸಿ. ಅಲ್ಲದೆ, ಪ್ರತಿ ಹಂತದಲ್ಲೂ ನಮಗೆ ಮಾರ್ಗದರ್ಶನ ನೀಡುವ ಗುರುಗಳನ್ನು…

ತುಮಕೂರು: ನಾವು ವಾಸಿಸುತ್ತಿರುವ ಈ ಸುಂದರ ಭೂಮಿ ಇಂದು ಅನೇಕ ಗಂಭೀರ ಪರಿಸರ ಸವಾಲುಗಳನ್ನು ಎದುರಿಸುತ್ತಿದೆ. ಜಾಗತಿಕ ತಾಪಮಾನ ಏರಿಕೆ, ಮಳೆಯ ಕೊರತೆ, ವಾಯು ಮತ್ತು ಜಲ…

ತುಮಕೂರು: ನಾಡಿನ ಭವಿಷ್ಯವನ್ನೇ ರೂಪಿಸಿದ ಮಹಾನ್ ಚೇತನ, ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಶ್ರೀ ಡಿ.ದೇವರಾಜು ಅರಸು ಎಂದು ಸಾಹಿತಿ ಹಾಗೂ ಚಿಂತಕರಾದ ಡಾ. ನಟರಾಜು…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿರುವ ಸ್ನಾತಕೋತ್ತರ ಜೈನ ಅಧ್ಯಯನ ಡಿಪ್ಲೋಮಾ ವಿಭಾಗವನ್ನು ಉಳಿಸಿ ಬೆಳೆಸಲು ಜೈನ ಸಮುದಾಯ ಮತ್ತು ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯ ಎಂದು ತುಮಕೂರು ವಿವಿಯ…

ತುಮಕೂರು: ಸ್ವಾತಂತ್ರ ಎಂಬುದು ಕೇವಲ ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆಯುವುದಲ್ಲ, ಬದಲಿಗೆ ಭಯ, ಅಜ್ಞಾನ ಮತ್ತು ಭ್ರಷ್ಟಾಚಾರದಿಂದ ಮುಕ್ತವಾದ ಸಮಾಜವನ್ನು ನಿರ್ಮಿಸುವುದೇ ನಿಜವಾದ ಸ್ವಾತಂತ್ರ÷್ಯ. ಇಂದಿನ ನಮ್ಮ…