Browsing: ತುಮಕೂರು:

ತುಮಕೂರು: ರಾಜ್ಯದಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ, ಭೀಕರ ಬರ ಪರಿಸ್ಥಿತಿ ಉಂಟಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರು ಮತ್ತು ಸಾರ್ವಜನಿಕರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಉಪ…

ತುಮಕೂರು: ಬಹುಜನ ಸಮಾಜ ಪಕ್ಷದ ರಾಯಚೂರು ಜಿಲ್ಲಾ ಉಸ್ತುವಾರಿ ಭೂಮಾನಂದ್ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಸಂತ್ರಸ್ಥ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು…

ತುಮಕೂರು: ಜಿಲ್ಲೆಯ ಶಿರಾ ನಗರಕ್ಕೆ ಸಮೀಪದಲ್ಲಿರುವ ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗವನ್ನು ಅಲ್ಲಿನ ಗ್ರಾಮ ಪಂಚಾಯಿತಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಬೇರೊಂದು ಜನಾಂಗದ…

ಹುಳಿಯಾರು: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಜಾಗದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು ತಾಲೂಕು ಕಚೇರಿಗೆ (ಮುಜರಾಯಿ ಇಲಾಖೆಗೆ)…

ತುಮಕೂರು: ಕಲ್ಕತ್ತಾದ ಆರ್‌ಜಿಕರ್ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ನಡೆದ ಕರಾಳ ದಿನದ ಸ್ಮರಣೆಗಾಗಿ ದೇಶದಲ್ಲಿರುವ ಎಲ್ಲಾ ಪ್ರಸೂತಿ ಮತ್ತು…

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ರಕ್ತ ನಾಳ ಶಸ್ತçಚಿಕಿತ್ಸಾ…

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್‌ಅವರು ನಗರದ ಅಸಹಾಯಕ ಒಬ್ಬಂಟಿ ಮಹಿಳೆ, ವಿಕಲಚೇತನೆಯಾದ ಬ್ರಾಹ್ಮಣ ಸಮುದಾಯದ ಮಹಿಳೆಯನ್ನು ಗುರುವಾರ ದತ್ತು ಸ್ವೀಕಾರ ಮಾಡಿ,…

ತುಮಕೂರು: ಭಾರತ ಕಮ್ಯುನಿಷ್ಟ ಪಕ್ಷ ಆರಂಭವಾಗಿ ೧೦೧ ವರ್ಷಗಳನ್ನು ಪೂರೈಸಿದ್ದು, ಅಂದಿನಿAದ ಇಂದಿನವರೆಗೆ ದುಡಿಯುವ ವರ್ಗದ ಜನರು, ರೈತರು, ಕಾರ್ಮಿಕರು, ಬಡವರ ಪರವಾಗಿ ದ್ವನಿ ಎತ್ತುತ್ತಲೇ ಬಂದಿದೆ.…

ತುಮಕೂರು: ಮಕ್ಕಳು ಕಲೆಯನ್ನು ಕಲಿತು ಭವಿಷ್ಯದ ಪ್ರತಿಭೆಗಳಾಗಿ ರೂಪುಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ…

ತುಮಕೂರು: ಧಾರ್ಮಿಕ ಮುಖಂಡರಾದ ಸನ್ಯಾಸಿಗಳು ಕೇವಲ ಪೂಜೆ, ಪುನಸ್ಕಾರಗಳಲ್ಲಿ ಮಾತ್ರ ತೊಡಗಿಕೊಳ್ಳದೆ, ಇಂತಹ ರೈತ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಯುವರೈತರು ಸಾವಯುವ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೆಪಣೆ…